Jun 23, 2020, 6:42 PM IST
ಬೆಂಗಳೂರು, (ಜೂನ್.23): ವಿಪಕ್ಷಗಳು ಬಾಯಿ ಮುಚ್ಚಿಕೊಂಡಿರಬೇಕು ಎಂಬ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಕ್ಷ್ಮವಾಗಿ ತಿರುಗೇಟು ನೀಡಿದ್ದಾರೆ.
ಮಹಾತ್ಮರು, ದೊಡ್ಡವರು ಅಂತ ಹೇಳುತ್ತಲೇ ಸೈಲೆಂಟ್ ಆಗಿ ಡಿಕೆ ಶಿವಕುಮಾರ್, ಡಿಸಿಎಂಗೆ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಡಿಕೆಶಿ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.