ದಿಲ್ಲಿಯಲ್ಲಿ ಡಿಕೆ ಶಿವಕುಮಾರ್: ಕುತೂಹಲ ಮೂಡಿಸಿದ ದೆಹಲಿ ದಂಡಯಾತ್ರೆ

ದಿಲ್ಲಿಯಲ್ಲಿ ಡಿಕೆ ಶಿವಕುಮಾರ್: ಕುತೂಹಲ ಮೂಡಿಸಿದ ದೆಹಲಿ ದಂಡಯಾತ್ರೆ

Published : Jun 20, 2021, 03:16 PM IST

ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದೆ. ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮೂರು ದಿನಗಳ ಭೇಟಿಗಾಗಿ ದೆಹಲಿಗೆ ಭಾನುವಾರ ಪ್ರಯಾಣ ಬೆಳೆಸಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ನವದೆಹಲಿ, (ಜೂನ್.20): ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಚರ್ಚೆ ಜೋರಾಗಿದ್ರೆ, ಇತ್ತ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದೆ. 

ಬಿಜೆಪಿ ಅಯ್ತು ಈಗ ಕಾಂಗ್ರೆಸ್‌ ಸರದಿ: 'ಕೈ' ಪಾಳಯದಲ್ಲಿ ‘ಸಿದ್ದು ಮುಂದಿನ ಸಿಎಂ’ ವಿವಾದ..!

ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮೂರು ದಿನಗಳ ಭೇಟಿಗಾಗಿ ದೆಹಲಿಗೆ ಭಾನುವಾರ ಪ್ರಯಾಣ ಬೆಳೆಸಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!