ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್!

ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್!

Published : Apr 20, 2021, 06:35 PM IST

 ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಸಭೆಯ ನಡೆಯುತ್ತಿದೆ. ಇನ್ನೂ ಸಭೆ ಆರಂಭಕ್ಕೂ ಮುನ್ನ ರಾಜಕೀಯ ಪಕ್ಷಗಳ ನಾಯಕರು  ಒಬ್ಬರಿಗೊಬ್ಬರು ಕುಶಲೋಪರಿ ವಿಚಾರಿಸಿದರು. 

ಬೆಂಗಳೂರು, (ಏ.20): ರಾಜ್ಯದಲ್ಲಿ ಕೊರೋನಾ 2ನೇ ಅಲೆ ನಿಯಂತ್ರಣ ಹಿನ್ನೆಲೆ ರಾಜ್ಯಪಾಲ ವಜೂಭಾಯ್ ವಾಲಾ ನೇತೃತ್ವದಲ್ಲಿ ವರ್ಚುವಲ್ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಹಲವು ನಾಯಕರು ಭಾಗಿಯಾಗಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ಅಚ್ಚರಿ ಸಲಹೆ ಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ!

 ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಸಭೆಯ ನಡೆಯುತ್ತಿದೆ. ಇನ್ನೂ ಸಭೆ ಆರಂಭಕ್ಕೂ ಮುನ್ನ ರಾಜಕೀಯ ಪಕ್ಷಗಳ ನಾಯಕರು  ಒಬ್ಬರಿಗೊಬ್ಬರು ಕುಶಲೋಪರಿ ವಿಚಾರಿಸಿದರು. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೊಂಕಿನಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿ,.ಎಸ್. ಯಡಿಯೂರಪ್ಪನವರ ಆರೋಗ್ಯದ ಬಗ್ಗೆ ವಿಚಾರಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!