ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಾಗಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗಳು ಪಕ್ಷದೊಳಗಿನ ಗೊಂದಲವನ್ನು ಹೆಚ್ಚಿಸಿವೆ. ಈ ಕುರಿತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸ್ಪಷ್ಟನೆ ನೀಡಿದ್ದು, ನಾಯಕರು ಮಾಧ್ಯಮಗಳ ಮೂಲಕ ಹೇಳಿಕೆ ನೀಡುವುದನ್ನು ತಪ್ಪಿಸಲು ಸೂಚಿಸಿದ್ದಾರೆ. Party Rounds | Suvarna Party Rounds | Ajit Party Rounds | Ajit Hanamakkanavar | Prashant Natu Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared