ಡಿಕೆ ಶಿವಕುಮಾರ್‌ಗೆ ಕಳ್ಳ ಎಂದ ಬಿಜೆಪಿ MLCಗೆ ನೋಟಿಸ್ ಬಿಸಿ

ಡಿಕೆ ಶಿವಕುಮಾರ್‌ಗೆ ಕಳ್ಳ ಎಂದ ಬಿಜೆಪಿ MLCಗೆ ನೋಟಿಸ್ ಬಿಸಿ

Published : Aug 25, 2020, 05:43 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕಳ್ಳ ಎಂದು ಹೇಳಿಕೆ ಕೊಟ್ಟ ಬಿಜೆಪಿ ವಿಧಾನಪರಿಷತ್ ಸದಸ್ಯಗೆ ಇದೀಗ ನೋಟಿಸ್ ಬಿಸಿ.

ಬೆಂಗಳೂರು, (ಆ.25):  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕಳ್ಳ ಎಂದು ಹೇಳಿಕೆ ಕೊಟ್ಟ ಬಿಜೆಪಿ ವಿಧಾನಪರಿಷತ್ ಸದಸ್ಯಗೆ ಇದೀಗ ನೋಟಿಸ್ ಬಿಸಿ.

ಡಿ.ಕೆ. ಶಿವಕುಮಾರ್​ ಒಬ್ಬ ದೊಡ್ಡ ಕಳ್ಳ ಎಂದ ಬಿಜೆಪಿ ಎಂಎಲ್‌ಸಿ 

ಕೆಲ ದಿನಗಳ ಹಿಂದೆ ತಮ್ಮ ದೂರವಾಣಿ ಕದ್ದಾಲಿಗೆ ಆಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು. ಇದಕ್ಕೆ ತಿರುಗೇಟು ನಿಡುವ ಭರದಲ್ಲಿ ಡಿಕೆಶಿಯನ್ನು ಕಳ್ಳ ಎಂದು ಕರೆದಿದ್ದು, ಇದೀಗ ಈ ಹೇಳಿಕೆ ಸಂಬಂಧ ಸಿಪಿ ಯೋಗೇಶ್ವರ್‌ಗೆ ನೋಟಿಸ್ ನೀಡಲಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!