KPCC Power Fight: 4 ಪರಿಷತ್ ಸ್ಥಾನ.. 4 ಕೋಟಾ.. ಹೈಕಮಾಂಡ್ ಸೂತ್ರ

Isthiyakh S  | Published: Apr 3, 2025, 1:00 PM IST

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ವಿಚಾರವು ಬಿರುಗಾಳಿಯಂತೆ ಹಬ್ಬಿದ್ದು, ಹೈಕಮಾಂಡ್ ಅಂಗಳದಲ್ಲಿ ಪವರ್ ಫೈಟ್ ಮೀಟಿಂಗ್ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ರಾಜಕೀಯವು ದೆಹಲಿಯಲ್ಲಿ ರಂಗೇರಿದ್ದು, ಸಚಿವ ಈಶ್ವರ್ ಖಂಡ್ರೆ ದಿಢೀರ್ ದೆಹಲಿಗೆ ತೆರಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared