Feb 20, 2022, 5:58 PM IST
ರಾಜ್ಯ ರಾಜಕೀಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಜಟಾಪಟಿ ತಾರಕಕ್ಕೇರಿದೆ. ರಾಷ್ಟ್ರಧ್ವಜ ಹೋರಾಟ, ಹಿಜಾಬ್, ಮೇಕೆದಾಟು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸುವರ್ಣನ್ಯೂಸ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಶೇಷ ಸಂದರ್ಶನದಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕೆಎಸ್ ಈಶ್ವರಪ್ಪ ಹಾಗೂ ಬಿಜೆಪಿಗೆ ರಾಷ್ಟ್ರಧ್ವಜ ಬೇಕಿಲ್ಲ, ಅವರಿಗೆ ಕೇಸರಿ ಧ್ವಜವೇ ಪ್ರಮುಖವಾಗಿದೆ ಎಂದಿದ್ದಾರೆ. ಡಿಕೆ ಶಿವಕುಮಾರ್ ವಿಶೇಷ ಸಂದರ್ಶನ ಇಲ್ಲಿದೆ