ಸಿದ್ದರಾಮಯ್ಯ ಕ್ಷೇತ್ರಕ್ಕೆ ಡಿಕೆಶಿ ಭೇಟಿ: ಏನಿದು 'ನಿಗೂಢ' ರಹಸ್ಯ?

ಸಿದ್ದರಾಮಯ್ಯ ಕ್ಷೇತ್ರಕ್ಕೆ ಡಿಕೆಶಿ ಭೇಟಿ: ಏನಿದು 'ನಿಗೂಢ' ರಹಸ್ಯ?

Published : Nov 09, 2022, 10:37 AM IST

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ಡಿ.ಕೆ ಶಿವಕುಮಾರ್ ನಿಗೂಢ ಸಂಚಾರ ಮಾಡಿದ್ದು, ಇದು ಭಾರೀ ಕುತೂಹಲ ಮೂಡಿಸಿದೆ.
 

ಬಾದಾಮಿಯ ಕೆರೂರಿನಲ್ಲಿ ಡಿ.ಕೆ ಶಿವಕುಮಾರ್‌ ಪ್ರತ್ಯಕ್ಷವಾಗಿದ್ದು, ಏಕಾಏಕಿ ಸಿದ್ದರಾಮಯ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಯಾಕೆ ಎಂಬ ಪ್ರಶ್ನೆ ಮೂಡಿದೆ. ಬೆಳಗಾವಿಯಿಂದ ನೇರವಾಗಿ ಕೆರೂರಿಗೆ ಆಗಮಿಸಿದ್ದ ಡಿಕೆಶಿ, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಮಾಹಿತಿ ನೀಡದೇ ಪಟ್ಟಣದಲ್ಲಿ ಕೆಲ ಹುಡುಗರನ್ನು ಮಾತನಾಡಿಸಿ ಹೋಗಿದ್ದಾರೆ. ಡಿಕೆಶಿಯ ಈ ನಡೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಸಿದ್ದರಾಮಯ್ಯ ಬೆಂಬಲಿಗರಿಗೂ ಸುಳಿವು ನೀಡದೇ ಡಿಕೆಶಿ ಕೆರೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ತೆರಳಿದ್ದಾರೆ. ಇನ್ನು ಡಿಕೆಶಿ ಕೆರೂರಿಗೆ ಬಂದು ಹೋಗಿರುವ ಫೋಟೊ ವೈರಲ್‌ ಆಗಿದೆ.

ಕಾಂಗ್ರೆಸ್‌ ನಾಯಕರಿಗೆ ಹಿಂದು ಪದ ಅಲರ್ಜಿ; ಜಗದೀಶ್ ಶೆಟ್ಟರ್ ಕಿಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more