ಮೀರ್‌ ಸಾದಿಕ್‌ ಎಂದ ಅಶ್ವತ್ಥ್ ನಾರಾಯಣ್‌ಗೆ ಡಿಕೆ ಶಿವಕುಮಾರ್ ತಿರುಗೇಟು...ಅಬ್ಬಬ್ಬಾ...!

ಮೀರ್‌ ಸಾದಿಕ್‌ ಎಂದ ಅಶ್ವತ್ಥ್ ನಾರಾಯಣ್‌ಗೆ ಡಿಕೆ ಶಿವಕುಮಾರ್ ತಿರುಗೇಟು...ಅಬ್ಬಬ್ಬಾ...!

Published : Oct 21, 2020, 03:22 PM IST

'ಬಂಡೆ'ಯಂತೆ ರಕ್ಷಣೆ ನೀಡುತ್ತೇನೆ ಎಂದಿದ್ದ ಡಿ.ಕೆ. ಶಿವಕುಮಾರ್‌ ಅವರೇ, ಸರಕಾರ ಬೀಳಿಸುವುದಕ್ಕೆ 'ಗುಂಡಿ' ತೆಗೆಯುವ ಮೀರ್‌ ಸಾದಿಕ್‌ ಕೆಲಸ ಮಾಡಿದ್ದರು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿಕೆಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಅ.21): ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದರ ನಡುವೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳ ಸಹ ಜೋರಾಗಿವೆ.

RR ನಗರ ಬೈ ಎಲೆಕ್ಷನ್: ಬಿಜೆಪಿಗೆ ಶಾಕ್ ಕೊಟ್ಟ ಡಿಕೆಶಿಗೆ ಮರ್ಮಾಘಾತ...!

'ಬಂಡೆ'ಯಂತೆ ರಕ್ಷಣೆ ನೀಡುತ್ತೇನೆ ಎಂದಿದ್ದ ಡಿ.ಕೆ. ಶಿವಕುಮಾರ್‌ ಅವರೇ, ಸರಕಾರ ಬೀಳಿಸುವುದಕ್ಕೆ 'ಗುಂಡಿ' ತೆಗೆಯುವ ಮೀರ್‌ ಸಾದಿಕ್‌ ಕೆಲಸ ಮಾಡಿದ್ದರು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ಹೇಳಿಕೆಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?