News Hour Special: ಡಿಕೆಶಿಯನ್ನು ಎದುರು ಹಾಕಿಕೊಂಡ್ರೆ ಕಥೆ ಮುಗಿಸಿಬಿಡ್ತಾರಾ..?

News Hour Special: ಡಿಕೆಶಿಯನ್ನು ಎದುರು ಹಾಕಿಕೊಂಡ್ರೆ ಕಥೆ ಮುಗಿಸಿಬಿಡ್ತಾರಾ..?

Published : May 09, 2022, 09:39 PM IST

: 2023ರ ವಿಧಾನಸಭಾ ಚುನಾವಣಗೆ ಒಂದು ವರ್ಷ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಈಗಾಗಲೇ ತಂತ್ರಗಾರಿಕೆ ಆರಂಭಿಸಿದೆ. ಇದಕ್ಕೆ ಪ್ರತಿಯಾಗಿ ಕರ್ನಾಟಕ ಕಾಂಗ್ರೆಸ್ ಡಿಕೆ ಶಿವಕುಮಾರ್ ಕೂಡ ಹೋರಾಟ ಶುರು ಮಾಡಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಎದುರು ಸವಾಲುಗಳ ಬೆಟ್ಟವೇ ಇದೆ.

ಬೆಂಗಳೂರು, (ಮೇ.09) : 2023ರ ವಿಧಾನಸಭಾ ಚುನಾವಣಗೆ ಒಂದು ವರ್ಷ ಬಾಕಿ ಇದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಈಗಾಗಲೇ ತಂತ್ರಗಾರಿಕೆ ಆರಂಭಿಸಿದೆ. ಇದಕ್ಕೆ ಪ್ರತಿಯಾಗಿ ಕರ್ನಾಟಕ ಕಾಂಗ್ರೆಸ್ ಡಿಕೆ ಶಿವಕುಮಾರ್ ಕೂಡ ಹೋರಾಟ ಶುರು ಮಾಡಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಎದುರು ಸವಾಲುಗಳ ಬೆಟ್ಟವೇ ಇದೆ.

Asianet Suvarna Special: ಜಿಲ್ಲೆ ಜಿಲ್ಲೆಯಲ್ಲೂ ಸೈಲೆಂಟಾಗಿ ಆಪರೇಷನ್ ಆರಂಭಿಸಿದ ಸಿಎಂ

ಪರ್ಸೆಂಟೇಜ್ ಹಾಗೂ ಅಕ್ರಮ ನೇಮಕಾತಿ ವಿಚಾರಗಳನ್ನ ಕಾಂಗ್ರೆಸ್ ಕಹಳೆ ಮೊಳಗಿಸಿದೆ.  ಇನ್ನು ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಎನ್ನುವ ಈಶ್ವರಪ್ಪನವರ ಹೇಳಿಕೆ ವಿರುದ್ಧ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ದೊಡ್ಡಮಟ್ಟದ ಹೋರಾಟವೇ ನಡೆದಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more