'ನಿಮ್ಮ ತಂದೆ ಕಾಂಗ್ರೆಸ್ ಶಾಲು ಹಾಕಿ ರಾಜಕೀಯಕ್ಕೆ ಬಂದ್ರು'

'ನಿಮ್ಮ ತಂದೆ ಕಾಂಗ್ರೆಸ್ ಶಾಲು ಹಾಕಿ ರಾಜಕೀಯಕ್ಕೆ ಬಂದ್ರು'

Published : Dec 28, 2020, 10:06 PM IST

ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
 

ಬೆಂಗಳೂರು, (ಡಿ.28): ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಆಪ್ತನನ್ನ ಜೆಡಿಎಸ್‌ಗೆ ಕರೆತರಲು ಕುಮಾರಸ್ವಾಮಿ ಯತ್ನ..! 

ನಾನು ಹಸಿರು ಟವಲ್ ಹಾಕಿಕೊಂಡು ರೈತರ ಹೋರಾಟಕ್ಕೆ ಹೋಗಿದ್ದಕ್ಕೆ, ಕಾಂಗ್ರೆಸ್ ಶಾಲು​ಗೆ ವ್ಯಾಲ್ಯೂ ಇಲ್ಲ, ಅದಕ್ಕೆ ಹಸಿರು ಶಾಲು ಹಾಕ್ಕೊಂಡಿದ್ದಾರೆ ಅಂತ ಹೇಳಿದ್ರು. ನಾನೂ ಕೂಡ ಬಹಳ ಕೇಳಿಕೊಂಡು ತಾಳ್ಮೆಯಿಂದ ಇದ್ದೆ. ನಿಮ್ಮ ತಂದೆ ಅವರನ್ನ ಪ್ರಧಾನಿ ಮಾಡಿದ್ದು ಇದೇ ಕಾಂಗ್ರೆಸ್ ಶಾಲು, ನಿಮ್ಮನ್ನ ಎರಡನೇ ಬಾರಿ ಸಿಎಂ ಮಾಡಿದ್ದು ಇದೇ ಕಾಂಗ್ರೆಸ್ ಶಾಲು ಎಂದು ಗುಡುಗಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!