ನನ್ನ ಅನ್ನ ತಿಂದು ನನಗೇ ಬೈತಿರಾ?: ಉಗ್ರಪ್ಪ, ಸಲೀಂಗೆ ಡಿಕೆಶಿ ಕ್ಲಾಸ್!

ನನ್ನ ಅನ್ನ ತಿಂದು ನನಗೇ ಬೈತಿರಾ?: ಉಗ್ರಪ್ಪ, ಸಲೀಂಗೆ ಡಿಕೆಶಿ ಕ್ಲಾಸ್!

Published : Oct 13, 2021, 12:34 PM ISTUpdated : Oct 13, 2021, 02:21 PM IST

ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಜೊತೆಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ, ಆದರೀಗ ಈ ಹೇಳಿಕೆ ಕೊಟ್ಟ ನಾಯಕರಿಗೆ ಡಿ. ಕೆ. ಶಿವಕುಮಾರ್ ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಅಲ್ಲದೇ ಸಲೀಂರನ್ನು ಅಮಾನತುಗೊಳಿಸುವಂತೆ ಸೂಚಿಸಿದ್ದಾರೆ.

ಬೆಂಗಳೂರು(ಅ.13): ಮಾಜಿ ಸಂಸದ ವಿ.ಎಸ್ ಉಗ್ರಪ್ಪ(VS Ugrappa) ಹಾಗೂ ಕೆಪಿಸಿಸಿ(KPCC) ಮಾಧ್ಯಮ ಸಂಯೋಜಕ ಸಲೀಂ ಜೊತೆಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ(DK Shivakumar) ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ, ಆದರೀಗ ಈ ಹೇಳಿಕೆ ಕೊಟ್ಟ ನಾಯಕರಿಗೆ ಡಿ. ಕೆ. ಶಿವಕುಮಾರ್ ಫುಲ್ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಅಲ್ಲದೇ ಸಲೀಂರನ್ನು ಅಮಾನತುಗೊಳಿಸುವಂತೆ ಸೂಚಿಸಿದ್ದಾರೆ.

ಹೌದು ಡಿಕೆಶಿ ವಿರುದ್ಧ ಹೇಳಿಕೆ ಕೊಟ್ಟಿದ್ದ ಸಲೀಂ(Saleem), ಅವರು ದೊಡ್ಡ ಸ್ಕ್ರ್ಯಾಮ್ ಇದೆ, ಕೆದುಕುತ್ತಾ ಹೋದ್ರೆ ಇವರದ್ದು ಹೊರಬರುತ್ತೆ. ಅವರ ಹುಡುಗನ ಹತ್ರನೇ 50 ರಿಂದ 100 ಕೋಟಿ ಇದೆ ಎಂದರೆ, ಡಿಕೆ ಹತ್ರ ಇನ್ನೆಷ್ಟು ಇರಬೇಕು? ಎಂದು ಪ್ರಶ್ನಿಸಿದ್ದರು. ಅಲ್ಲದೇ ಈ ಸಂದರ್ಭದಲ್ಲಿ ಸಿದ್ದರಾಮಯ್ಯರನ್ನು ಹೊಗಳಿದ್ದರು.

ಈ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ ಸಲೀಂ ಅವರಿಗೆ ಕರೆ ಮಾಡಿದ ಡಿಕೆಶಿ ನನ್ನ ಅನ್ನ ತಿಂದು ನನಗೆ ಬೈತಿರಾ..? ನೀವೆಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಇರೋಕೆ ನಾಲಾಯಕ್ ಎಂದು ಕಿಡಿ ಕಾರಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!