ಬಿಗಿದಪ್ಪಿಕೊಂಡವರಲ್ಲಿ  ಮತ್ತೆ ಶೀತಲ ಸಮರ: ಸಿದ್ದರಾಮೋತ್ಸವಕ್ಕೆ ಟಾಂಗ್ ಕೊಟ್ಟ ಡಿಕೆ ಶಿವಕುಮಾರ!

ಬಿಗಿದಪ್ಪಿಕೊಂಡವರಲ್ಲಿ ಮತ್ತೆ ಶೀತಲ ಸಮರ: ಸಿದ್ದರಾಮೋತ್ಸವಕ್ಕೆ ಟಾಂಗ್ ಕೊಟ್ಟ ಡಿಕೆ ಶಿವಕುಮಾರ!

Published : Sep 16, 2022, 07:04 PM IST

ಡಿಕೆ ಶಿವಕುಮಾರ್ ಅವರು ಸಿದ್ದರಮೋತ್ಸವಕ್ಕೆ ಟಾಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ನಡೆಗೆಗೆ ಸಿದ್ದರಾಮೋತ್ಸವ  ಹೋಲಿಕೆ ಮಾಡಿ  ಪರೋಕ್ಷವಾಗಿ ತಿವಿದಿದ್ದಾರೆ.
 

ಬೆಂಗಳೂರು, (ಸೆಪ್ಟೆಂಬರ್.16): ಸಿದ್ದರಾಮೋತ್ಸವದಲ್ಲಿ ತಾವು ಒಂದಾಗಿದ್ದೇವೆ ಎಂದು ಬಿಗಿದಪ್ಪಿಕೊಂಡಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಮತ್ತೆ ಶೀತಲ ಸಮರ ಆರಂಭವಾದಂತೆ ಕಾಣುತ್ತಿದೆ.

ಗೌಪ್ಯ ಪತ್ರದ ಬಗ್ಗೆ ಅಚ್ಚರಿ ಹೇಳಿಕೆ: ಟಿಕೆಟ್‌ ಹಂಚಿಕೆಯಲ್ಲಿ ಸಿದ್ದರಾಮಯ್ಯರನ್ನ ಹೊರಗಿಡ್ತಾರಾ ಡಿಕೆಶಿ?

ಹೌದು....ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಇತ್ತ ಸಿದ್ದರಾಮಯ್ಯ ಮಾತ್ರ ಇದಕ್ಕೂ ನನಗೂ ಸಂಬಂಧವಿಲ್ಲದಂತೆ ಆರಾಮಗಿ ಇದ್ದಾರೆ. ಇನ್ನು ಮತ್ತೊಂದೆಡೆ ಡಿಕೆ ಶಿವಕುಮಾರ್ ಅವರು ಸಿದ್ದರಮೋತ್ಸವಕ್ಕೆ ಟಾಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ನಡೆಗೆಗೆ ಸಿದ್ದರಾಮೋತ್ಸವ ಹೋಲಿಕೆ ಮಾಡಿ ತಿವಿರಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more