ಗೌಪ್ಯ ಪತ್ರದ ಬಗ್ಗೆ ಅಚ್ಚರಿ ಹೇಳಿಕೆ: ಟಿಕೆಟ್‌ ಹಂಚಿಕೆಯಲ್ಲಿ ಸಿದ್ದರಾಮಯ್ಯರನ್ನ ಹೊರಗಿಡ್ತಾರಾ ಡಿಕೆಶಿ?

ಗೌಪ್ಯ ಪತ್ರದ ಬಗ್ಗೆ ಅಚ್ಚರಿ ಹೇಳಿಕೆ: ಟಿಕೆಟ್‌ ಹಂಚಿಕೆಯಲ್ಲಿ ಸಿದ್ದರಾಮಯ್ಯರನ್ನ ಹೊರಗಿಡ್ತಾರಾ ಡಿಕೆಶಿ?

Published : Sep 16, 2022, 06:09 PM IST

ಕಾಂಗ್ರೆಸ್‌ನಲ್ಲಿ ಟಿಕೆಟ್‌ ಫೈಟ್ ಶುರುವಾದಂತಿದೆ. ಇನ್ನು ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ಮಾತುಗಳನ್ನಾಡಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್. 16): ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೇನು ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಟಿಕೆಟ್‌ ಫೈಟ್ ಶುರುವಾದಂತಿದೆ. ಇನ್ನು ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ಮಾತುಗಳನ್ನಾಡಿದ್ದಾರೆ.

ಇಡಿ ಸಮನ್ಸ್‌ಗೆ ಬಿಜೆಪಿ ವಿರುದ್ಧ ಕಿಡಿ, ಸಿದ್ದು ಮತ್ತು ಟೀಂಗೆ ಡಿಕೆಶಿ ಟಕ್ಕರ್ !

ಪಕ್ಷಕ್ಕಾಗಿ  ಕೆಲಸ ಮಾಡಿದವರಿಗೆ ಮಾತ್ರ ಟಿಕೆಟ್ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ ಅಭ್ಯರ್ಥಿ ಬಗ್ಗೆ ಒಂದು ಗೌಪ್ಯ ಪತ್ರ ಪಡೆಯುತ್ತೇನೆ. ಆ ಪತ್ರ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ನನ್ನ(ಡಿಕೆಶಿ) ಬಳಿ ಮಾತ್ರ ಇರುತ್ತೆ. ಸಿಎಲ್‌ಪಿ ನಾಯಕರಿಗೆ ಆ ಪತ್ರ ತೋರಿಸುವುದಿಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಮೂಲಕ  ಪರೋಕ್ಷವಾಗಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಹೊರಗಿಡುವ ಮಾತುನ್ನಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more