ಇತ್ತ ಬಿಜೆಪಿಯಿಂದ ಕನಕಪುರ ಚಲೋ; ಅತ್ತ ಡಿಕೆಶಿ ದೆಹಲಿ ದೌಡು!

ಇತ್ತ ಬಿಜೆಪಿಯಿಂದ ಕನಕಪುರ ಚಲೋ; ಅತ್ತ ಡಿಕೆಶಿ ದೆಹಲಿ ದೌಡು!

Published : Jan 13, 2020, 12:54 PM IST

ಒಂದು ಕಡೆ ಏಸು ಪ್ರತಿಮೆ ವಿರೋಧಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಕನಕಪುರ ಚಲೋ ಹಮ್ಮಿಕೊಂಡಿವೆ. ಇನ್ನೊಂದು ಕಡೆ ವಿವಾದದ ಕೇಂದ್ರ ಬಿಂದುವಾಗಿರುವ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್‌ಗೆ ದೆಹಲಿಯಿಂದ ಕರೆ ಬಂದಿದೆ.  

ಬೆಂಗಳೂರು (ಜ.13): ಒಂದು ಕಡೆ ಏಸು ಪ್ರತಿಮೆ ವಿರೋಧಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಕನಕಪುರ ಚಲೋ ಹಮ್ಮಿಕೊಂಡಿವೆ. ಇನ್ನೊಂದು ಕಡೆ ವಿವಾದದ ಕೇಂದ್ರ ಬಿಂದುವಾಗಿರುವ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್‌ಗೆ ದೆಹಲಿಯಿಂದ ಕರೆ ಬಂದಿದೆ.  

ಕನಕಪುರದಲ್ಲಿ ಸ್ಥಾಪನೆಯಾಗಿರುವ ಏಸು ಪ್ರತಿಮೆ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಇನ್ನೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೇಮಕಕ್ಕೆ  ಕ್ಷಣಗಣನೆ ಆರಂಭವಾಗಿದೆ.

      

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!