ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್‌ ತಂತ್ರ,  ಇಂದಿನಿಂದ ಸೋತ ಕ್ಷೇತ್ರಗಳಿಗೆ ಸಿದ್ದು ಡಿಕೆಶಿ ಜಂಟಿ‌ ಯಾತ್ರೆ

ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್‌ ತಂತ್ರ, ಇಂದಿನಿಂದ ಸೋತ ಕ್ಷೇತ್ರಗಳಿಗೆ ಸಿದ್ದು ಡಿಕೆಶಿ ಜಂಟಿ‌ ಯಾತ್ರೆ

Published : Mar 03, 2021, 11:35 AM ISTUpdated : Mar 03, 2021, 11:59 AM IST

ಸೋತ ಕ್ಷೇತ್ರಗಳಲ್ಲಿ ಪಕ್ಷ ಬಲಪಡಿಸಲು ಇಂದಿನಿಂದ ಕೈ ನಾಯಕರು ಪ್ರವಾಸ ಕೈಗೊಂಡಿದ್ದಾರೆ. ಮೇಖ್ರಿ ಸರ್ಕಲ್ ನಿಂದ ಯುವ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ಯಾಲಿ ಹೊರಟಿದ್ದು, ರ್ಯಾಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ. 

ಬೆಂಗಳೂರು (ಮಾ. 03): ಸೋತ ಕ್ಷೇತ್ರಗಳಲ್ಲಿ ಪಕ್ಷ ಬಲಪಡಿಸಲು ಇಂದಿನಿಂದ ಕೈ ನಾಯಕರು ಪ್ರವಾಸ ಕೈಗೊಂಡಿದ್ದಾರೆ. 

ಮೇಖ್ರಿ ಸರ್ಕಲ್ ನಿಂದ ಯುವ ಕಾಂಗ್ರೆಸ್ ಕಾರ್ಯಕರ್ತರ ಬೈಕ್ ರ್ಯಾಲಿ ಹೊರಟಿದ್ದು, ರ್ಯಾಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ. ದೇವನಹಳ್ಳಿಯಲ್ಲಿ ಮೊದಲ ಜನಧ್ವನಿ‌ ಕಾರ್ಯಕ್ರಮ.,ಬಳಿಕ ಚಿಕ್ಕಬಳ್ಳಾಪುರದಲ್ಲಿಯೂ ಸಾರ್ವಜನಿಕ ಸಭೆ ನಡೆಯಲಿದೆ.  ದೇವನಹಳ್ಳಿ ಬಳಿ ಅಂಜನೇಯ ಟೆಂಪಲ್ ಹಾಗೂ ದರ್ಗಾಗೆ  ಭೇಟಿ ನೀಡಿ ಒಂದು ಕಿ.ಲೋ ಮೀಟರ್ ಪಾದಯಾತ್ರೆ ನಡೆಯಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!