ಕಾಂಗ್ರೆಸ್ ಭದ್ರಕೋಟೆ ಮಾಡಿದ್ದೇ ನಾನು: ಸಿದ್ದುಗೆ ಭೈರತಿ ಬಸವರಾಜ್ ಗುದ್ದು

Dec 3, 2019, 4:46 PM IST

ಬೆಂಗಳೂರು, (ಡಿ.03): ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಇಂದು (ಮಂಗಳವಾರ) ಬೆಂಗಳೂರಿನ ಕೆ.ಆರ್.ಪುರಂ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. 

ಇದೇ ವೇಳೆ  KR ಪುರಂ ಕಾಂಗ್ರೆಸ್ ಭದ್ರಕೋಟೆ ಮಾಡಿದ್ದೇ ನಾನು ಅಂತೆಲ್ಲ ಹೇಳುತ್ತಾ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ