Jul 8, 2021, 8:40 PM IST
ರಾಮನಗರ, (ಜುಲೈ.08): ಕೆಆರ್‌ಎಸ್ ಡ್ಯಾಂ ಬಿರುಕು ವಿಚಾರವಾಗಿ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಎದ್ದಿದ್ದ ಮಾತುಗಳು ಇದೀಗ ವೈಯಕ್ತಿಕ ಆರೋಪ-ಪ್ರತ್ಯಾರೋಪಗಳತ್ತ ತಿರುಗಿದೆ.
ಅಕ್ರಮ ಗಣಿಗಾರಿಕೆಯಲ್ಲಿ ಅಂಬರೀಶ್ ಹೆಸರು ಎಳೆದು ತಂದ ಜೆಡಿಎಸ್ ಶಾಸಕ
ಇದರ ಮಧ್ಯೆ ಇತರೆ ನಾಯರು ಸಹ ತಮ್ಮದೇ ಅಭಿಪ್ರಾಯಗಳನ್ನ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ಕುಮಾರಸ್ವಾಮಿ ರಾಜಕೀಯ ವಿರೋಧಿಯೊಬ್ಬರು ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿಗೆ ಮಗನ ಸೋಲನ್ನು ಅರಗಿಸಿಕೊಳ್ಳೋಕೆ ಆಗ್ತಿಲ್ಲ ಎಂದು ಕುಟುಕಿದ್ದಾರೆ.