Karnataka Politics ಈಶ್ವರಪ್ಪರನ್ನ ಸಚಿವ ಸಂಪುಟದಿಂದ ಕೈಬಿಡುವಂತೆ ಪಟ್ಟು

Karnataka Politics ಈಶ್ವರಪ್ಪರನ್ನ ಸಚಿವ ಸಂಪುಟದಿಂದ ಕೈಬಿಡುವಂತೆ ಪಟ್ಟು

Published : Feb 17, 2022, 07:54 PM IST

ವಿಧಾನಪರಿಷತ್ ಸದಸ್ಯ ಸಲೀಂ ಅಹಮ್ಮದ್ ಏಷ್ಯಾನಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಈಶ್ವರಪ್ಪ ರಾಷ್ಟ್ರದ್ರೋಹಿ. ಅವರನ್ನ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು.
 

ಬೆಂಗಳೂರು, (ಫೆ.17):  ರಾಷ್ಟ್ರಧ್ವಜ ಬದಲಾವಣೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿರುವ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಘೋಷಿಸಿದ್ದಾರೆ.

Karnataka Politics ಹೊರಗಡೆ ಹಿಜಾಬ್ ಕಿಚ್ಚು, ಸದನದೊಳಗೆ ಧ್ವಜ ಕದನ

ಇನ್ನು ಈ ಬಗ್ಗೆ ವಿಧಾನಪರಿಷತ್ ಸದಸ್ಯ ಸಲೀಂ ಅಹಮ್ಮದ್ ಏಷ್ಯಾನಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಈಶ್ವರಪ್ಪ ರಾಷ್ಟ್ರದ್ರೋಹಿ. ಅವರನ್ನ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು.

ಇದೇ ವೇಳೆ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಇಷ್ಟು ವರ್ಷ ಇಲ್ಲದ ಸಮಸ್ಯೆ ಬಿಜೆಪಿ ಅವಧಿಯಲ್ಲೇ ಯಾಕೆ? ಕೋರ್ಟ್ ಏನು ಆದೇಶಕ್ಕೆ ಕೊಡುತ್ತೆ ಅದಕ್ಕೆ ನಾವು ಬದ್ಧ ಎಂದು ಸ್ಪಷ್ಟಪಡಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more