Apr 15, 2022, 4:03 PM IST
ಬೆಂಗಳೂರು, (ಏ.15): ಗುತ್ತಿಗೆದಾರ ಸಂತೊಷ ಆತ್ಮಹಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇಂದು(ಶುಕ್ರವಾರ) ಅಧಿಕೃತವಾಗಿ ರಾಜೀನಾಮೆ ಪತ್ರವನ್ನು ಸಿಎಂ ಬೊಮ್ಮಾಯಿ ಅವರಿಗೆ ನೀಡಲಿದ್ದಾರೆ.
ಈಶ್ವರಪ್ಪ ರಾಜೀನಾಮೆಗೂ ಮುನ್ನ PDOಗಳ ಟ್ರಾನ್ಸ್‌ಫರ್, ಚರ್ಚೆಗೆ ಗ್ರಾಸ..!
ಈ ಹಿನ್ನೆಲೆಲ್ಲಿ ಕೆಎಸ್ ಈಶ್ವರಪ್ಪ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗದಿಂದ ಬೆಂಗಳೂರಿನತ್ತ ಮುಖಮಾಡಿದ್ದಾರೆ. ರಾಜೀನಾಮೆ ಸಂದರ್ಭದಲ್ಲೂ ತಮ್ಮ ಶಕ್ತಿ ಪ್ರದರ್ಶನಕ್ಕೆ ಈಶ್ವರಪ್ಪ ಮುಂದಾಗಿದ್ದಾರೆ.