ಜೀವಂತವಾಗಿ ಸಿದ್ದರಾಮಯ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಕೆ.ಎಸ್ ಈಶ್ವರಪ್ಪ ವ್ಯಂಗ್ಯ

ಜೀವಂತವಾಗಿ ಸಿದ್ದರಾಮಯ್ಯರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಕೆ.ಎಸ್ ಈಶ್ವರಪ್ಪ ವ್ಯಂಗ್ಯ

Published : Jan 31, 2023, 04:22 PM IST

ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಈಶ್ವರಪ್ಪ ಟಾಂಗ್‌ ನೀಡಿದ್ದಾರೆ.
 

ಜೀವಂತವಾಗಿ ನಾವು ಸಿದ್ದರಾಮಯ್ಯರನ್ನು ಬಿಜೆಪಿ ಪಾರ್ಟಿಗೆ ಸೇರಿಸಿಕೊಳ್ಳಲ್ಲ. ಇನ್ನು ಸಿದ್ದರಾಮಯ್ಯ ಹೆಣ ತೆಗೆದುಕೊಂಡು ನಾವೇನು ಮಾಡೋಣ ಎಂದು ಮಾಜಿ ಸಚಿವ ಈಶ್ವರಪ್ಪ ಟಾಂಗ್‌ ನೀಡಿದ್ದಾರೆ. ಸಿದ್ದರಾಮಯ್ಯ ಹೆಣವನ್ನು ನಾಯಿಯೂ ಮೂಸಲ್ಲ ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಸಿದ್ದರಾಮಯ್ಯ ಬಿಜೆಪಿಗೆ ಬರುತ್ತಾರೆ ಎನ್ನುವ ಹೇಳಿಕೆಗೆ  ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಗಿ ಮಾತನಾಡಿದ್ರು. ಈ ಸಮಯದಲ್ಲಿ ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ ಎಂದಿದ್ದರು ಸಿದ್ದರಾಮಯ್ಯ. ಹಾಗಾಗಿ ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.

ಸಿಂ'ಹಾಸನ' ಸಮರದಲ್ಲಿ ರೇವಣ್ಣ & ಫ್ಯಾಮಿಲಿ ಗಪ್ ಚುಪ್: ಸ್ವರೂಪ್‌ ಫುಲ್ ಆಕ್ಟಿವ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more