ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಸ್ಫೋಟ: ಸರ್ಕಾರದ ವಿರುದ್ಧ ಈಶ್ವರಪ್ಪ ಕಿಡಿ

ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಸ್ಫೋಟ: ಸರ್ಕಾರದ ವಿರುದ್ಧ ಈಶ್ವರಪ್ಪ ಕಿಡಿ

Published : Sep 17, 2022, 04:14 PM IST

ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ. ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್.17): ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ. ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಜನಸ್ಪಂದನಾ ಸಮಾವೇಶಕ್ಕೆ ಗೈರು: ಸ್ಪಷ್ಟ ಕಾರಣ ಕೊಟ್ಟ ಈಶ್ವರಪ್ಪ

ಸಚಿವ ಸ್ಥಾನ ನೀಡದಿದ್ದಕ್ಕೆ ಈಶ್ವರಪ್ಪ ಸಿಟ್ಟಾಗಿದ್ದು, ಆರೋಪ ಮುಕ್ತನಾದ ಮೇಲೆ ಸಚಿವನನ್ನಾಗಿ ಮಾಡ್ತೀವಿ ಎಂದು ಹೇಳಿದ್ರು. ಆದ್ರೆ, ಇದೀಗ ಆ ಮಾತಿಗೆ ನಡೆದುಕೊಳ್ಳುತ್ತಿಲ್ಲ ಎಂದು ಯಡಿಯೂರಪ್ಪ ಹಾಗೂ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more