'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

Published : Jul 06, 2023, 09:06 PM IST


ಸದನದಲ್ಲಿ  KSRTC  ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣ ಪ್ರತಿಧ್ವನಿಸಿದೆ. ಎಚ್‌ಡಿಕೆ ಹಾಗೂ ಚೆಲುವರಾಯಸ್ವಾಮಿ ನಡುವೆ ಏಕವಚನದಲ್ಲೇ ಮಾತಿನ ಸಮರವೇ ನಡೆದಿದೆ.

ಬೆಂಗಳೂರು (ಜು.6): ಕೆಎಸ್‌ಆರ್‌ಟಿಸಿ ಚಾಲಕನ ಆತ್ಮಹತ್ಯೆ ಕೇಸ್‌ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದೆ. ಇದು ಸಚಿವ ಚೆಲುವರಾಯಸ್ವಾಮಿ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ಏಕವಚನದಲ್ಲಿಯೇ ವಾಕ್ಸಮರಕ್ಕೆ ಕಾರಣವಾಯಿತು.

ನಿಮಗೆ ನಮ್ಮ ಸಂಖ್ಯೆಯನ್ನು ನೋಡೋಕೆ ಆಗ್ತಾ ಇಲ್ಲ. ನಾಚಿಕೆ ಆಗಬೇಕು ನಿಮಗೆ ಎಂದು ಚಲುವರಾಯಸ್ವಾಮಿ ಹೇಳಿದ ಮಾತಿಗೆ ಸಿಡಿದೆದ್ದ ಕುಮಾರಸ್ವಾಮಿ, ನಿನ್ನ ಥರ ನಾಚಿಕೆ ಪಡುವಂಥದ್ದು ನಾನೇನೂ ಮಾಡಿಲ್ಲ. ಕೂರಯ್ಯ ಸಾಕು. ಏನ್‌ ನಾಚಿಕೆ ಆಗಬೇಕು. ಆ ಪದವನ್ನು ಕಡತದಿಂದ ವಾಪಾಸ್‌ ತೆಗೆಯಿರಿ. ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ. ಮಾಡ್ಕಂಡಿರೋದು ನೀವುಗಳು ಎಂದು ಹೇಳುವ ಮೂಲಕ ಕೆಂಡಾಮಂಡಲರಾದರು.

'ನಿನಗೇನ್ ಗೊತ್ತು ಮಂಡ್ಯ ಬಗ್ಗೆ?' ಗದರಿದ ಎಚ್‌ಡಿಕೆ, ಸಚಿವ ರಾಜಣ್ಣ ಗಪ್‌ಚುಪ್!

ಹತಾಶೆಯಾಗಿ ಮಾತನಾಡಬೇಡಿ ಎನ್ನುವ ಮಾತಿಗೂ ಕುಮಾರಸ್ವಾಮಿ ಸಿಟ್ಟಿನಿಂದಲೇ ಉತ್ತರ ನೀಡಿದರು. ಪಂಚಾಯ್ತಿ ಮಟ್ಟದಿಂದಲೇ ರಾಜಕೀಯ ಮಾಡ್ತಾ ಇರೋದು ನೀವುಗಳು ಎಂದು ಕುಮಾರಸ್ವಾಮಿ ಹೇಳಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more