ಹಾಸನ  ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ಭಾನುವಾರ ತೆರೆ?

ಹಾಸನ ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ಭಾನುವಾರ ತೆರೆ?

Published : Feb 24, 2023, 01:03 PM ISTUpdated : Feb 24, 2023, 03:05 PM IST

ಹಾಸನ ಜೆಡಿಎಸ್ ಟಿಕೆಟ್‌ ಗೊಂದಲಕ್ಕೆ ಭಾನುವಾರ  ಹೆಚ್‌.ಡಿ ಕುಮಾರಸ್ವಾಮಿ ತೆರೆ ಎಳೆಯಲಿದ್ದು, ಭಾರೀ ಕುತೂಹಲ ಮೂಡಿಸಿದೆ.
 

ಹಾಸನ ಜೆಡಿಎಸ್ ಟಿಕೆಟ್‌ ಗೊಂದಲಕ್ಕೆ ಹೆಚ್‌ಡಿಕೆ ತೆರೆ ಎಳೆಯಲಿದ್ದು, ಭಾನುವಾರ ಬೆಂಗಳೂರಿನಲ್ಲಿ ಹಾಸನ ಮುಖಂಡರ ಸಭೆ ನಡೆಸಲಿದ್ದಾರೆ.  ಹಾಸನ  ಕ್ಷೇತ್ರದ ಮುಖಂಡರ ಸಭೆಯನ್ನು ಕರೆಯಲಾಗಿದ್ದು, ಹಾಸನ ಕ್ಷೇತ್ರದ ಟಿಕೆಟ್‌ ಹಂಚಿಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಜಿಪಂ ಮಾಜಿ ಸದಸ್ಯರು, ತಾಪಂ ಮಾಜಿ ಸದಸ್ಯರಿಗೆ ಹಾಗೂ  ಕಾರ್ಯಕರ್ತರಿಗೆ ಕುಮಾರಸ್ವಾಮಿ ಕಚೇರಿಯಿಂದಲೇ ಬುಲಾವ್‌ ಬಂದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖರ ಜೊತೆ ಹೆಚ್‌ಡಿಕೆ ಸಭೆ ನಡೆಸಲಿದ್ದು,  ಸುಮಾರು 300 ಜನ ಪ್ರಮುಖರ ಸಭೆ ಕರೆಯಲಾಗಿದೆ. ಚಿಕ್ಕಮಗಳೂರು ಪಂಚರತ್ನ ಯಾತ್ರೆ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದು, ಹಾಸನ ಅಭ್ಯರ್ಥಿ ಯಾರಾದರೆ ಗೆಲುವು ಸುಲಭ ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಬಿ.ಎಸ್.ವೈ ಭಾಷಣ ನನಗೆ ಸ್ಫೂರ್ತಿ: ನರೇಂದ್ರ ಮೋದಿ ಮೆಚ್ಚುಗೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more