ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಕೆಂಪೇಗೌಡರ ಅಶ್ವಾರೂಢ ಪ್ರತಿಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪುಷ್ಪಾರ್ಚನೆ ಮಾಡಿದರು. ನಿನ್ನೆ ಅನಾವರಣಗೊಂಡ ಪ್ರತಿಮೆಗೆ ಶಾಸಕರು ಮತ್ತು ಆದಿಚುಂಚನಗಿರಿ ಪೀಠಾಧ್ಯಕ್ಷರು ಗೌರವ ಸಲ್ಲಿಸಿದರು. ಕುಮಾರಸ್ವಾಮಿ ಅವರು ಸಕಲೇಶಪುರದಲ್ಲಿ ನಡೆಯುತ್ತಿರುವ ಕೃಷಿಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared