ಅಧಿಕಾರಕ್ಕೆ ಬಂದ್ರೆ ಬಿಜೆಪಿ ಜಾರಿ ಮಾಡಿದ ಮೀಸಲಾತಿ ರದ್ದು ಮಾಡ್ತೇವೆ: ಹೆಚ್‌ಡಿಕೆ

ಅಧಿಕಾರಕ್ಕೆ ಬಂದ್ರೆ ಬಿಜೆಪಿ ಜಾರಿ ಮಾಡಿದ ಮೀಸಲಾತಿ ರದ್ದು ಮಾಡ್ತೇವೆ: ಹೆಚ್‌ಡಿಕೆ

Published : Mar 28, 2023, 04:58 PM IST

ನಾವು ಅಧಿಕಾರಕ್ಕೆ ಬಂದ್ರೆ ಬಿಜೆಪಿ ಜಾರಿ ಮಾಡಿದ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮುಸ್ಲಿಂರ OBC ಮೀಸಲಾತಿ ರದ್ದುಗೊಳಿಸಿದ್ದು ಸರಿಯಲ್ಲ ಎಂದಿದ್ದಾರೆ.

ನಾವು ಅಧಿಕಾರಕ್ಕೆ ಬಂದ್ರೆ ಬಿಜೆಪಿ ಜಾರಿ ಮಾಡಿದ ಮೀಸಲಾತಿ ರದ್ದು ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಮುಸ್ಲಿಂರ OBC ಮೀಸಲಾತಿ ರದ್ದುಗೊಳಿಸಿದ್ದು ಸರಿಯಲ್ಲ, ಸಮಾಜವನ್ನು ಒಡೆಯ ದೃಷ್ಟಿಯಿಂದ  ಸರಕಾರ ಮೀಸಲು ನಾಟಕ ಆಡಿದೆ. ಮುಸ್ಲಿಮರು ಗಲಾಟೆಗೆ ಮುಂದಾಗಲಿ, ಆ ಮೂಲಕ ತನ್ನ ಬೇಳೆ ಬೇಯಿಸಿಕೊಳ್ಳುವ ಈ ಸರಕಾರದ ದುರುದ್ದೇಶವಾಗಿತ್ತು. ಮುಸ್ಲಿಮರು ಬೀದಿಗಿಳಿದಿದ್ದರೆ ಪರಿಸ್ಥಿತಿ ಏನಾಗಿರುತ್ತಿತ್ತು? ಅಮಾಯಕ ಜನ ಬಲಿಯಾಗಿದ್ದರೆ ಯಾರು ಹೊಣೆ ? ರಕ್ತಪಾತ ಮಾಡಲು ಬಿಜೆಪಿಯವರು ಕುತಂತ್ರ ಹೂಡಿದ್ದಾರೆ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು .
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more