ಬೆಳಗಾವಿಯಿಂದ 11 ಜನ ಗೆದ್ದಿರುವುದು ಸ್ವಾಭಿಮಾನದ ಪ್ರತೀಕವಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿಯಿಂದ 11 ಜನ ಗೆದ್ದಿರುವುದು ಸ್ವಾಭಿಮಾನದ ಪ್ರತೀಕವಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್‌

Published : May 14, 2023, 01:19 PM IST

ಸಾಮೂಹಿಕ ಹಾಗೂ ಸತೀಶ್ ಜಾರಕಿಹೊಳಿ ನಾಯಕತ್ವದಲ್ಲಿ 12 ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ನಾವು ನಾಯಕರಿಗೆ ಹೇಳಿದ್ವಿ. ಹಾಗೆಯೇ 11 ಕ್ಷೇತ್ರಗಳಲ್ಲಿ ಗೆದ್ದಿದ್ದೀವಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ಬೆಳಗಾವಿಯಲ್ಲಿ ಹೇಳಿದ್ದಾರೆ.

ಬೆಳಗಾವಿ:  ಬೆಳಗಾವಿ ಗ್ರಾಮೀಣ ಕ್ಷೇತ್ರ ಸೋತ್ರೆ ನಮಗೆ ಅಪಮಾನ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಟಕ್ಕರ್‌ ನೀಡಿದ್ದಾರೆ. ನನಗೆ ನನ್ನ ಜನ ಸನ್ಮಾನ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಹೈಕಮಾಂಡ್‌ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಸಿಎಲ್‌ಪಿ ನಾಯಕ ಸಿದ್ದರಾಮಯ್ಯರಿಗೆ, ನಾವು ಜಿಲ್ಲೆಯ ಎಲ್ಲಾ ನಾಯಕರು ಸಾಮೂಹಿಕ ಹಾಗೂ ಸತೀಶ್ ಜಾರಕಿಹೊಳಿ ನಾಯಕತ್ವದಲ್ಲಿ 12 ಕ್ಷೇತ್ರಗಳಲ್ಲಿ ಗೆಲ್ಲೋದಾಗಿ ಹೇಳಿದ್ವಿ. ಹಾಗೆಯೇ 11 ಸೀಟ್‌ ಗೆದ್ದು ತೋರಿಸಿದ್ದೀವಿ ಎಂದು ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ನಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲಾ ರಾಜಕಾರಣ ಇತಿಹಾಸದಲ್ಲಿ ಇಷ್ಟೊಂದು ಸೀಟ್ ಬಂದಿರಲಿಲ್ಲ. ಬೆಳಗಾವಿ ಜಿಲ್ಲೆಯೊಂದರಿಂದಲೇ 11 ಜನ ಹೋಗುತ್ತಿರೋದು ಸ್ವಾಭಿಮಾನದ ಪ್ರತೀಕವಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಈ ವಯಸ್ಸಿನಲ್ಲಿ, ಆರೋಗ್ಯದ ಸಮಸ್ಯೆ ನಡುವೆಯೂ ದೇವೇಗೌಡರನ್ನು ಸುತ್ತಾಡಿಸಿದ್ದು ತಪ್ಪು: ಚಲುವರಾಯಸ್ವಾಮಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more