Dec 10, 2020, 4:48 PM IST
ಬೆಂಗಳೂರು (ಡಿ. 10) ಹಸಿರು ಶಾಲು ಹಾಕಿಕೊಂಡು ಪ್ರಮಾಣ ತೆಗೆದುಕೊಂಡವರು ಈಗ ರೈತ ವಿರೋಧಿ ಕಾನೂನು ಜಾರಿ ಮಾಡಲು ನಾಚಿಕೆ ಆಗಲ್ವಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್ ಯಡಿಯೂರಪ್ಪ ಮೇಲೆ ಹರಿಹಾಯ್ದಿದ್ದಾರೆ.
'ರೈತರ ಪ್ರತಿಭಟನೆ ಹಿಂದೆ ಚೀನಾ-ಪಾಕ್ ಕೈವಾಡ' ಕೇಂದ್ರ ಸಚಿವರ ಹೇಳಿಕೆಗೆ ಕೆಂಡ
ರಿಯಲ್ ಎಸ್ಟೇಟ್ ಲಾಬಿಗೆ ಮಣಿದು ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಪ್ರಮಾಣ ವಚನ ಸಂದರ್ಭ ಹಸಿರು ಶಾಲು ಹಾಕಿಕೊಂಡು ನಂತರ ತೆಗೆದು ಹಾಕುತ್ತಾರೆ ಎಂದಿದ್ದಾರೆ.