ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

ಶಿರಾ ಉಪಚುನಾವಣೆ ಜೆಡಿಎಸ್‌ಗೆ ಸವಾಲು; ನಡೆಯುತ್ತಿದೆ ಭಾರೀ ಕಸರತ್ತು

Published : Sep 29, 2020, 06:17 PM IST

ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. 

ಬೆಂಗಳೂರು (ಸೆ. 29): ಶಿರಾ  ಉಪಚುನಾವಣೆ ಜೆಡಿಎಸ್‌ಗೆ ಸವಾಲಿನ ಪ್ರಶ್ನೆಯಾಗಿದೆ. ಶಿರಾ ಕ್ಷೇತ್ರ ವಾಪಸ್ ಪಡೆಯಲು ಜೆಡಿಎಸ್‌ ಕಸರತ್ತು ನಡೆಸುತ್ತಿದೆ. ಮೃತ ಸತ್ಯನಾರಾಯಣ ಕುಟುಂಬದವರಿಗೆ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. ಆದರೆ ಯಾವುದೂ ಇನ್ನೂ ಅಧಿಕೃತವಾಗಿಲ್ಲ.

ಹೇಗಾದರೂ ಮಾಡಿ ಶಿರಾ ವಾಪಸ್ ಪಡೆಯಲು ಜೆಡಿಎಸ್ ಕಸರತ್ತು ನಡೆಸುತ್ತಿದೆ. ಇಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದಷ್ಟೇ. ಇನ್ನೂ ಕೆಲವು ಲೆಕ್ಕಾಚಾರ ಹಾಕಿ, ಆನಂತರ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!