Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Legislative Council;'ಮಾತು ಉಳಿಸಿಕೊಳ್ಳಬೇಕಿದೆ' ನಾಗರಾಜ್‌ಗೆ ಟಿಕೆಟ್ ಕೊಡಿಸಲು ಲಾಡ್ ಬ್ಯಾಟಿಂಗ್!

Published : Nov 20, 2021, 06:20 PM IST

* ಕರ್ನಾಟಕ ವಿಧಾನ ಪರಿಷತ್ ಚುನಾವಣೆ
*  ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹೆಚ್ಚಿದ ಪೈಪೋಟಿ
* ಅಖಾಡಕ್ಕೆ ಇಳಿದ ಸಂತೋಷ್ ಲಾಡ್
* ಮುಂಡರಗಿ ನಾಗರಾಜ್ ಗೆ ಬಳ್ಳಾರಿ ಟಿಕೆಟ್ ಕೊಡಿಸಲು ಲಾಡ್ ಯತ್ನ

ಬೆಂಗಳೂರು(ನ. 20)  ರಾಜ್ಯ ವಿಧಾನ ಪರಿಷತ್‌ನ (Legislative Council) ಚುನಾವಣೆಗೆ ಬಿಜೆಪಿ (BJP)ಮೊದಲ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಡಿತ್ತು. ಈಗ ಸಹಜವಾಗಿಯೇ ಕಾಂಗ್ರೆಸ್‌ (Congress) ನಲ್ಲಿಯೂ ಕಸರತ್ತು-ಸರ್ಕಸ್ ಆರಂಭವಾಗಿದೆ. 

Legislative Council; ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಅಚ್ಚರಿ ಮುಖಗಳಿಗೆ ಚಾನ್ಸ್!

ಕಾಂಗ್ರೆಸ್‌ನಿಂದ ಬಳ್ಳಾರಿ ಟಿಕೆಟ್ ನ್ನು ಮುಡರಗಿ ನಾಗರಾಜ್ ಅವರಿಗೆ ಕೊಡಬೇಕು ಎಂದು  ಮಾಜಿ ಶಾಸಕ ಸಂತೋಷ್ ಲಾಡ್ (Santhosh Lad) ಬ್ಯಾಟಿಂಗ್ ನಡೆಸುತ್ತಿದ್ದಾರೆ. ಡೆಲ್ಲಿಯಲ್ಲಿರುವ (Newdelhi) ಲಾಡ್ ಈ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿದ್ದು ಕೊಟ್ಟ ಮಾತು ಉಳಿಸಿಕೊಳ್ಳಬೇಕಾಗಿದೆ ಎಂದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more