Jul 20, 2021, 9:53 AM IST
ಬೆಂಗಳೂರು (ಜು.20): ಬಿಎಸ್ವೈ ಬದಲಾವಣೆ ಕೂಗು ಜೋರಾಗಿದೆ. ಇದೇ ವೇಳೆ ಲಿಂಗಾಯತ ಸಮುದಾಯವೇ ಸಿಡಿದೆದ್ದಿದೆ.
ಬಿಎಸ್‌ವೈಗೆ ಕಾಂಗ್ರೆಸ್ ನಾಯಕರ ಬಲ, ಎಚ್ಚರಿಕೆಯಿಂದ ಹೆಜ್ಜೆ ಇಡಲು ಬಿಜೆಪಿ ಚಿಂತನೆ!
ನಾಯಕತ್ವ ಬದಲಾವಣೆ ಆದರೆ ಸರ್ವನಾಶ ಆಗಲಿದೆ ಎಂದು ಎಚ್ಚರಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಎಂ.ಬಿ.ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಸೆರಿದಂತೆ ಪಕ್ಷಾತೀತವಾಗಿ ಬೆಂಬಲ ದೊರಕದೆ.