ಪರಿಷತ್ ಟಿಕೆಟ್‌ಗಾಗಿ ಬಿಜೆಪಿಯಲ್ಲಿ ದೊಡ್ಡ ಲಾಬಿ, ಯಾರ್ಯಾರಿದ್ದಾರೆ ರೇಸ್‌ನಲ್ಲಿ.?

ಪರಿಷತ್ ಟಿಕೆಟ್‌ಗಾಗಿ ಬಿಜೆಪಿಯಲ್ಲಿ ದೊಡ್ಡ ಲಾಬಿ, ಯಾರ್ಯಾರಿದ್ದಾರೆ ರೇಸ್‌ನಲ್ಲಿ.?

Published : Feb 19, 2021, 01:49 PM ISTUpdated : Feb 19, 2021, 02:05 PM IST

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಅಯ್ಕೆಯಾಗುವ ಒಂದು ಸ್ಥಾನಕ್ಕೆ ಮಾರ್ಚ್ 15 ರಂದು ಚುನಾವಣೆ ನಿಗದಿಯಾಗಿದೆ. ಈ ಸ್ಥಾನಕ್ಕಾಗಿ ಪೈಪೋಟಿ ಜೋರಾಗಿದೆ. 

ಬೆಂಗಳೂರು (ಫೆ. 19): ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಅಯ್ಕೆಯಾಗುವ ಒಂದು ಸ್ಥಾನಕ್ಕೆ ಮಾರ್ಚ್ 15 ರಂದು ಚುನಾವಣೆ ನಿಗದಿಯಾಗಿದೆ. ಈ ಸ್ಥಾನಕ್ಕಾಗಿ ಪೈಪೋಟಿ ಜೋರಾಗಿದೆ. ಒಂದು ಕಡೆ ಎಚ್‌. ವಿಶ್ವನಾಥ್ ಲಾಬಿ ನಡೆಸುತ್ತಿದ್ದರೆ, ಇನ್ನೊಂದು ಕಡೆ ಪರಿಷತ್‌ನ ಮಾಜಿ ಸದಸಯ ಮೋಹನ್ ಲಿಂಬಿಕಾಯಿ, ತುಳಸಿ ಮುನಿರಾಜು ಗೌಡ, ಸಿಎಂ ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ್, ದೆಹಲಿ ಪ್ರತಿನಿಧಿ ಶಂಕರ್‌ಗೌಡ ಪಾಟೀಲ್ ಕೊನೆ ಪ್ರಯತ್ನ ನಡೆಸುತ್ತಿದ್ದಾರೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!