ವಿಜಯೇಂದ್ರ ಭೇಟಿ ಬಳಿಕ ಮುಗಿಯದ ಕುತೂಹಲ, ನಾಳೆ ಘೋಷಣೆಯಾಗಲಿದೆ ಸುಮಲತಾ ನಿರ್ಧಾರ!

ವಿಜಯೇಂದ್ರ ಭೇಟಿ ಬಳಿಕ ಮುಗಿಯದ ಕುತೂಹಲ, ನಾಳೆ ಘೋಷಣೆಯಾಗಲಿದೆ ಸುಮಲತಾ ನಿರ್ಧಾರ!

Published : Mar 29, 2024, 11:01 PM IST

ಮಂಡ್ಯದಲ್ಲಿ ಸುಮಲತಾ ಬೆಂಬಲ ಯಾರಿಗೆ?  ಅಖಾಡಕ್ಕಿಳಿದ ದೇವೇಗೌಡರು, ಬಿಜೆಪಿ-ಜೆಡಿಎಸ್‌ನಲ್ಲಿ ಹೊಸ ಹುರುಪು, ಕೋಲಾರದಲ್ಲಿ ಕೆವಿ ಗೌತಮ್‌ಗೆ ಟಿಕೆಟ್ ನೀಡಲು ಮುಂದಾಯ್ತಾ ಕಾಂಗ್ರೆಸ್? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿರುವ ಪಕ್ಷೇತ್ರರ ಸಂಸದೆ ಸುಮಲತಾಗೆ ಈ ಬಾರಿ ಮಂಡ್ಯ ಕ್ಷೇತ್ರ ಕೈತಪ್ಪಿದೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಹಂಚಿಕೆ ಮಾಡಿದ ಬಳಿಕ ಸುಮಲತಾ ನಡೆ ಕುತೂಹಲ ಕೆರಳಿಸಿದೆ. ಅಂತರ ಕಾಯ್ದುಕೊಂಡಿರುವ ಸುಮಲತಾರನ್ನು ಇಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಹತ್ವದ ಮಾತುಕತೆ ನಡೆಸಿದ್ದಾರೆ. ಸುದೀರ್ಘ ಚರ್ಚೆ ಬಳಿಕ ಮಂಡ್ಯ ಸುಮಲತಾ ನಿರ್ಧಾರ ಕುತೂಹಲಕ್ಕೆ ತೆರೆ ಬಿದ್ದಿಲ್ಲ. ನಾಳೆ ಸುಮಲತಾ ಬೆಂಬಲಿಗರ ಸಭೆ ನಡೆಸಿ ನಿರ್ಧಾರ ಘೋಷಿಸಲಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more