ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ, 2024ರ ಚುನಾವಣೆಗೆ ಸ್ಪರ್ಧಿಸಲು ಮೋದಿ ಸೂಚನೆ?

ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ, 2024ರ ಚುನಾವಣೆಗೆ ಸ್ಪರ್ಧಿಸಲು ಮೋದಿ ಸೂಚನೆ?

Published : Dec 20, 2023, 12:40 PM IST

ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ ಕಾಲಿಡುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ವತಃ ಸ್ಪರ್ಧೆ ಮಾಡುವಂತೆ  ಪ್ರಧಾನಿ ಮೋದಿ ಸೂಚಿಸಿದ್ದಾರಂತೆ.

ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಕುಮಾರಸ್ವಾಮಿ ಕಾಲಿಡುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ವತಃ ಸ್ಪರ್ಧೆ ಮಾಡುವಂತೆ  ಪ್ರಧಾನಿ ಮೋದಿ ಸೂಚಿಸಿದ್ದಾರಂತೆ. ಜೆಡಿಎಸ್ ಗೆಲ್ಲುವ ಕ್ಷೇತ್ರದಲ್ಲಿ ಸ್ಪರ್ಧಿಸಲು ಎಚ್ಡಿಕೆಗೆ ಸೂಚನೆ ನೀಡಲಾಗಿದೆಯಂತೆ ಜಿತೆಗೆ ಎಚ್ಡಿಕೆ ಗೆದ್ರೆ ಕೇಂದ್ರ ಸಂಪುಟದಲ್ಲೂ ಸ್ಥಾನ ನೀಡುವ ಭರವಸೆ ನೀಡಲಾಗಿದೆಯಂತ. ಗೋವಾ ಸಿಎಂ ಸಾವಂತ್ ಜೊತೆ ಚರ್ಚಿಸಿರುವ ಪ್ರಧಾನಿ ಮೋದಿ. ಎಚ್ಡಿಕೆಗೆ ಸಂಪುಟದಲ್ಲಿ ಸ್ಥಾನ ನೀಡಿದ್ರೆ ಮೈತ್ರಿಗೆ ಮತ್ತಷ್ಟು ಬಲ. 2028ರ ಚುನಾವಣೆಯಲ್ಲೂ ಮೈತ್ರಿಗೆ ಬಿಜೆಪಿ ನಾಯಕರ ಚಿಂತನೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more