ಲೋಕಸಭೆ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆಗೆ ತಾತ್ಕಾಲಿಕ ಬ್ರೇಕ್..?

ಲೋಕಸಭೆ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆಗೆ ತಾತ್ಕಾಲಿಕ ಬ್ರೇಕ್..?

Published : Jul 28, 2023, 09:23 PM IST

ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ವಿಚಾರ ರಾಜಕೀಯ ಪಡಸಾಲೆಯಲ್ಲಿ ಬಹಳ ಚರ್ಚೆಯಾಗುತ್ತಿದೆ. ವಿಧಾನಸಭೆ ಅಧಿವೇಶನದಲ್ಲೂ ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆರೋಪಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. 

ಬೆಂಗಳೂರು (ಜು.28): ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ವಿಚಾರ ರಾಜಕೀಯ ಪಡಸಾಲೆಯಲ್ಲಿ ಬಹಳ ಚರ್ಚೆಯಾಗುತ್ತಿದೆ. ವಿಧಾನಸಭೆ ಅಧಿವೇಶನದಲ್ಲೂ ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಆರೋಪಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಅಲ್ಲದೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಎಚ್.ಡಿ.ಕುಮಾರಸ್ವಾಮಿ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಮೈತ್ರಿ ಪಕ್ಕಾ ಎನ್ನಲಾಗಿತ್ತು. ಆದರೆ ಇದೀಗ ಬಿಜೆಪಿ - ಜೆಡಿಎಸ್ ಮೈತ್ರಿ ಮಾತುಕತೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more