ಕೋಲಾರದ ಇಒ ವೆಂಕಟೇಶಪ್ಪ ಮನೆ ಮೇಲೆ ಲೋಕಾಯಕ್ತ ದಾಳಿ: ಬಿದ್ದು ಒದ್ದಾಡಿ ಅಧಿಕಾರಿಯಿಂದ ಹೈ ಡ್ರಾಮಾ !

ಕೋಲಾರದ ಇಒ ವೆಂಕಟೇಶಪ್ಪ ಮನೆ ಮೇಲೆ ಲೋಕಾಯಕ್ತ ದಾಳಿ: ಬಿದ್ದು ಒದ್ದಾಡಿ ಅಧಿಕಾರಿಯಿಂದ ಹೈ ಡ್ರಾಮಾ !

Published : Apr 24, 2023, 04:46 PM IST

ತಾಲೂಕಿನ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ (EO) ಎನ್.ವೆಂಕಟೇಶಪ್ಪ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೋಲಾರ: ರಾಜ್ಯದ ವಿವಿಧೆಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೀದರ್‌, ಕೋಲಾರ, ಬಳ್ಳಾರಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಕೆಲಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೋಲಾರ ತಾಲೂಕಿನ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (ಇಒ) ಎನ್‌.ವೆಂಕಟೇಶಪ್ಪ ಮನೆ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ. ಬಳ್ಳಾರಿಯ ರಾಘವೇಂದ್ರ ಕಾಲೋನಿಯ ಮನೆ, ಹೊಸಪೇಟೆ ಮನೆ ಮತ್ತು ಇತರೆ ಆರು ಕಡೆಗಳಲ್ಲಿ ಆದಾಯಕ್ಕೂ ಮೀರಿ ಅಕ್ರಮವಾಗಿ ಆಸ್ತಿ‌ ಸಂಪಾದನೆ ಮಾಡಿರುವ ಆರೋಪ ಕೇಳಿಬಂದಿದೆ. ದಾಳಿ ವೇಳೆ ವೆಂಕಟೇಶಪ್ಪ ನೆಲದ ಮೇಲೆ ಬಿದ್ದು ಒದ್ದಾಡಿ ಹೈ ಡ್ರಾಮಾ ಮಾಡಿದ್ಧಾರೆ.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ತಿಮಿಂಗಲ: ಗಂಗಾಧರಯ್ಯನ ಇತಿಹಾಸವೇ ಬೆಚ್ಚಿ ಬೀಳಿಸುತ್ತೆ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more