News Hour: ಬಿಜೆಪಿಯಲ್ಲಿ ಭಿನ್ನಮತ, ಜೆಡಿಎಸ್‌ನಿಂದ ಶಿವರಾಮೇಗೌಡ ಕಿಕ್‌ ಔಟ್, ಇಡೀ ದಿನದ ಸಮಗ್ರ ಸುದ್ದಿ

News Hour: ಬಿಜೆಪಿಯಲ್ಲಿ ಭಿನ್ನಮತ, ಜೆಡಿಎಸ್‌ನಿಂದ ಶಿವರಾಮೇಗೌಡ ಕಿಕ್‌ ಔಟ್, ಇಡೀ ದಿನದ ಸಮಗ್ರ ಸುದ್ದಿ

Published : Jan 31, 2022, 11:37 PM IST

ಬೆಳಗಾವಿ ಬಿಜೆಪಿಯಲ್ಲಿ ಮೊದಲನಿಂದಲೂ ತಿಕ್ಕಾಟ ಇತ್ತು. ಆ ತಿಕ್ಕಾಟ ವಿಧಾನಪರಿಷತ್ ಚುನಾವಣೆ ಫಲಿತಾಂಶ ಹೊರ ಬಿದ್ದ ಬಳಿಕ ಬಹಿರಂಗವಾಗಿದೆ.

ಬೆಂಗಳೂರು, (ಜ.31): ಬೆಳಗಾವಿ ಬಿಜೆಪಿಯಲ್ಲಿ ಮೊದಲನಿಂದಲೂ ತಿಕ್ಕಾಟ ಇತ್ತು. ಆ ತಿಕ್ಕಾಟ ವಿಧಾನಪರಿಷತ್ ಚುನಾವಣೆ ಫಲಿತಾಂಶ ಹೊರ ಬಿದ್ದ ಬಳಿಕ ಬಹಿರಂಗವಾಗಿದೆ.

ಮತ್ತೊಂದೆಡೆ ಮೈಸೂರಿನಲ್ಲಿ ಗ್ಯಾಸ್ ಪೈಪ್‌ ಲೈನ್ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಶಾಸಕರ ನಡುವೆ ಮಾತಿನ ಸಮರ ತಾರಕಕ್ಕೇರಿದೆ. ಇದರಿಂದ ಎಚ್ಚೆತ್ತ ನಳಿನ್ ಕುಮಾರ್ ಕಟೀಲ್, ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಆನಂದ್ ಸಿಂಗ್ ಭೇಟಿಯಾಗಿ ಮಾತನಾಡಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

 ಜೆಡಿಎಸ್‌ನಿಂದ ಎಲ್.ಆರ್. ಶಿವರಾಮೇಗೌಡ ಉಚ್ಚಾಟನೆ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. ದಿ. ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಲ್.ಆರ್. ಶಿವರಾಮೇಗೌಡ ಉಚ್ಚಾಟನೆ ಮಾಡಲಾಗಿದೆ. ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಚಾಟನೆ ಮಾಡಿ ಆದೇಶ ನೀಡಲಾಗಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಉಚ್ಚಾಟಿಸಿ ಆದೇಶಿಸಲಾಗಿದೆ.

23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more