M Lakshmana: ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಜೋಕರ್ಸ್ | Kannada News | Suvarna News

Published : Feb 13, 2025, 11:00 PM IST

ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಸುದ್ದಿಗೋಷ್ಠಿ. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ. ಪೊಲೀಸ್ ನವರು ಎಫ್ಐಆರ್ ದಾಖಲು ಮಾಡಿದ್ದಾರೆ. ಅಪ್ರಾಪ್ತ ವ್ಯಕ್ತಿ ಸೇರಿ ಒಂದು ಸಾವಿರ ಜನರ ಮೇಲೆ ಎಫ್ಐಆರ್ ಆಗಿದೆ. ಹಲವರನ್ನ ವಶಕ್ಕೆ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಎಷ್ಟು ಜನರನ್ನ ಅರೆಸ್ಟ್ ಮಾಡ್ತಾರೆ ಎಂಬ ಮಾಹಿತಿ ಇಲ್ಲ. ಪೊಲೀಸ್ ಠಾಣೆ ಮುಂಭಾಗ ಒಂದು ಸಾವಿರ ಇದ್ದರಾ. ಅಷ್ಟು ಜನ ಇದ್ದರು ಎಂಬುದಕ್ಕೆ ನಿಮ್ಮ ಬಳಿ ಮಾಹಿತಿ ಇದೆಯಾ. ಅಲ್ಲಿ ನೆರೆದಿದ್ದ ಜನರ ಪೈಕಿ ಒಂದು ಸಾವಿರ ಜನ ಇರಲೇ ಇಲ್ಲ. ಘಟನೆ ಸಂಬಂಧ ಬೆಳಿಗ್ಗೆ 10.30ಕ್ಕೆ ದೂರು ಕೊಡಲು ಬಂದಾಗ ತಕೊಂಡಿಲ್ಲ. ವಿಪಕ್ಷ ನಾಯಕರು ಮಾಜಿ ಎಂಎಲ್ಎ ಗಳು ಪೊಲೀಸ್ ಠಾಣೆ ಒಳಗೆ ಸಭೆ ಮಾಡ್ತಾರೆ. ಪೊಲೀಸ್ ಠಾಣೆ ಒಳಗೆ ಸಭೆ ಮಾಡಲು ಅವಕಾಶ ಇದೆಯಾ. ನಮ್ಮನ್ನ ಯಾಕೆ ಒಳಗೆ ಬಿಡಲಿಲ್ಲ. ಜನ ಸಾಮಾನ್ಯರಿಗೆ ಈ ವಿಚಾರವಾಗಿ ಗೊಂದಲ ಇದೆ. ಪೊಲೀಸರು ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು. ಯಾರೇ ಗಲಾಟೆ ಮಾಡಿದ್ರು ಕ್ರಮ ಜರುಗಿಸಲಿಕ್ಕೆ ನಮ್ಮ ಅಭ್ಯಂತರ ಇಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ರನ್ನ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more