HC Mahadevappa : ಡಿಕೆ ಶಿವಕುಮಾರ್‌ ಹೇಳಿಕೆಗಳು ಮತ್ತು ನಡೆ ಬಗ್ಗೆ ಮಹದೇವಪ್ಪ ರಿಯಾಕ್ಷನ್‌

Published : Mar 01, 2025, 08:02 PM IST

ರಾಜ್ಯದಲ್ಲಿ ಏಕನಾಥ್ ಶಿಂದೆ ಮಾದರಿ ಸರ್ಕಾರ ರಚನೆ ವಿಚಾರ. ಅಂತೆ ಕಂತೆಗಳಿಗೆ ಉತ್ತರ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಡಿಕೆ ಶಿವಕುಮಾರ್ ಇಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ಹೋಗಿದ್ರು. ಇದರ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಇದಕ್ಕೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆ ಇಲ್ಲ. ರಾಜಣ್ಣ ಏನು ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ. ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಡುವೆ ಸಿಎಂ ಅಧಿಕಾರ ಹಂಚಿಕೆ ವಿಚಾರ. ಯಾರು ಯಾರಿಗೆ ಬರೆದುಕೊಟ್ಟಿದ್ದಾರೆ. ನಮಗೆ ಗೊತ್ತಿಲ್ಲ. ಮೈಸೂರಿನಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿಕೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more