Jun 21, 2022, 3:29 PM IST
ಮುಂಬೈ, (ಜೂನ್.21): ವಿಧಾನ ಪರಿಷತ್ ಚುನಾವಣೆ ಬಳಿಕ ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಶುರುವಾಗಿದೆ. 13ಕ್ಕೂ ಶಾಸಕರು ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಂಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಪತನದ ಅಂಚಿಗೆ ಸಿಲುಕಿದೆ.
Maharashtra Political Crisis: ಶಾಸಕಾಂಗ ನಾಯಕ ಸ್ಥಾನದಿಂದ ರೆಬೆಲ್ ಶಿಂಧೆ ವಜಾ
ಶಿವಸೇನೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಏಕನಾಥ್ ಶಿಂಧೆ ಅವರು ಕೆಲ ಶಾಸಕರೊಂದಿಗೆ ನಾಪತ್ತೆಯಾಗಿರುವುದು ಮಹಾರಾಷ್ಟ್ರ ಸರ್ಕಾರ ಚಿಂತೆಗೊಳಗಾಗುವಂತೆ ಮಾಡಿದೆ. ಮಹಾರಾಷ್ಟ್ರ ಸರ್ಕಾರ ಏನಾಗಬಹುದು ಎನ್ನುವ ಒಂದು ವಿಶ್ಲೇಷಣೆ ಇಲ್ಲಿದೆ