ಜಗತ್ತಿಗೆ ದಾರಿದೀಪ ವಾಲ್ಮೀಕಿ:ಸಿಎಂ ಬೊಮ್ಮಾಯಿ

ಜಗತ್ತಿಗೆ ದಾರಿದೀಪ ವಾಲ್ಮೀಕಿ:ಸಿಎಂ ಬೊಮ್ಮಾಯಿ

Published : Oct 09, 2022, 04:46 PM ISTUpdated : Oct 09, 2022, 04:50 PM IST

ವಾಲ್ಮೀಕಿ ಪರಿವರ್ತನೆಯ ಹರಿಕಾರರಾಗಿದ್ದು, ಜಗತ್ತಿಗೆ ದಾರಿದೀಪವಾಗಿದ್ದಾರೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು,ವಾಲ್ಮೀಕಿ ಜಯಂತಿಯ ಅಂಗವಾಗಿ ಮಾತನಾಡಿದ್ದಾರೆ.

ವಾಲ್ಮೀಕಿ ಶ್ರೇಷ್ಠ ಮಾನವತಾವಾದಿಯಾಗಿದ್ದು , ಎಲ್ಲರಿಗೂ ದಾರಿದೀಪವಾಗಿದ್ದಾರೆ ಎಂದು ಸಿ.ಎಂ ಬೊಮ್ಮಾಯಿ ಹೇಳಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರಿವರ್ತನೆಯ ಸಂಕೇತ ವಾಲ್ಮೀಕಿಯವರಾಗಿದ್ದು, ಪರಿವರ್ತನೆಯ ಹರಿಕಾರರಾಗಿದ್ದಾರೆ. ಹಾಗೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ವಿಶ್ವದ ಹತ್ತು ಶ್ರೇಷ್ಠ ಗ್ರಂಥಗಳಲ್ಲಿ ಒಂದಾಗಿದ್ದು, ಇದರಲ್ಲಿ ಜೀವನದ ಮಾರ್ಗ ಮತ್ತು ಸಾರವನ್ನು ಹೇಳಲಾಗಿದೆ. ಇನ್ನು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಾಡಿನಾದ್ಯಂತ ಅರ್ಥಪೂರ್ಣ ವಾಗಿ ಆಚರಿಸಲಾಗುತ್ತಿದ್ದು, ಅವರ ಆದರ್ಶಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳಲಾಗುವುದು ಎಂದು  ಸಿ. ಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕಬ್ಬು ದರ ನಿಗದಿಗೆ ವಾರದಲ್ಲಿ ಸಭೆ, ರೈತರಿಗೆ ಸಿಎಂ ಭರವಸೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!