ಶ್ರೀ ರಾಮಮಂದಿರ ಪರವೋ..? ವಿರೋಧವೋ..? ಖರ್ಗೆ ಹೇಳಿದ್ದೇನು..? ಕಾಂಗ್ರೆಸ್‌ಗೆ ಬಿಸಿತುಪ್ಪವಾದ ಪ್ರಭು ಶ್ರೀರಾಮ..!

ಶ್ರೀ ರಾಮಮಂದಿರ ಪರವೋ..? ವಿರೋಧವೋ..? ಖರ್ಗೆ ಹೇಳಿದ್ದೇನು..? ಕಾಂಗ್ರೆಸ್‌ಗೆ ಬಿಸಿತುಪ್ಪವಾದ ಪ್ರಭು ಶ್ರೀರಾಮ..!

Published : May 20, 2024, 04:26 PM ISTUpdated : May 20, 2024, 04:43 PM IST

ಲೋಕ ಸಂಗ್ರಾಮದ ಕ್ಲೈಮೆಕ್ಸ್ಗೆ ಶ್ರೀರಾಮನ ದಾರಿಗೆ ಬಂತಾ ಕಾಂಗ್ರೆಸ್..?
ಮೈತ್ರಿ ಗೆದ್ದರೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ ಎಂದ ಖರ್ಗೆ
ಕಾಂಗ್ರೆಸ್ ಗೆದ್ದರೆ ರಾಮನ ಮೂರ್ತಿ ಮತ್ತೆ ಟೆಂಟ್ ಸೇರುತ್ತೆ ಎಂದ ಮೋದಿ

ಒಂದು ಕಡೆ ಶ್ರೀರಾಮ ಭಕ್ತಿಯ ಮೇಲೆ, ಶ್ರೀರಾಮನ ದೈವಿ ಶಕ್ತಿಯ ಮೇಲೆ ಬಿಜೆಪಿ(BJP) ನಂಬಿಕೆ ಇಟ್ಟಿದೆ. ಆದ್ರೆ ಶ್ರೀರಾಮನಿಗೆ(Sri Ram Mandir) ದ್ರೋಹ ಮಾಡುವ ಜನರೂ ಇದ್ದಾರೆ. ಮೊದಲು ವಿರೋಧ ಪಕ್ಷದವರು ರಾಮಲಲ್ಲಾನನ್ನು ಟೆಂಟ್‍ಗೆ ಹಾಕಿದ್ರು. ನಂತರ ತಮ್ಮ ವೋಟ್‍ಬ್ಯಾಂಕ್ ಖುಷಿ ಪಡಿಸಲು ಮಂದಿರದ ಬದಲಿಗೆ ಧರ್ಮಶಾಲೆ ನಿರ್ಮಾಣ ಮಾಡಿ, ಶಾಲೆ ನಿರ್ಮಾಣ ಮಾಡಿ, ಆಸ್ಪತ್ರೆ ನಿರ್ಮಾಣ ಮಾಡಿ ಅಂದ್ರು. ಯಾವಾಗ ಮಂದಿರ ನಿರ್ಮಾಣವಾಯ್ತೋ ಹೊಟ್ಟೆಯೊಳಗೆ ವಿಷವಿಟ್ಟುಕೊಂಡಿದ್ರು. ಆದ್ರಿಂದ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರವನ್ನೇ ಧಿಕ್ಕರಿಸಿದ್ರು. ಇದಿಷ್ಟೆ ಅಲ್ಲದೇ, ಕಾಂಗ್ರೆಸ್(Congress) ಅಧಿಕಾರಕ್ಕೆ ಬಂದ ನಂತರ ರಾಮಮಂದಿರದ ಕುರಿತು ಸುಪ್ರೀಂಕೋರ್ಟ್‍ನ ಆದೇಶವನ್ನು ಪ್ರಶ್ನಿಸಲು ಯೋಜಿಸುತ್ತಿದೆ. ಅಂತಿಮವಾಗಿ ದೇವಾಲಯವನ್ನು ಕೆಡವಲಿದೆ ಎನ್ನಲಾಗ್ತಿದೆ. ಕಾಂಗ್ರೆಸ್ ಎಂದಿಗೂ ಮಾಡದ ಕೆಲಸಗಳ ಬಗ್ಗೆ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ. ನಾವು ಯಾರ ಮೇಲೂ ಬುಲ್ಡೋಜರ್ ಬಳಸಿಲ್ಲ. ಸುಳ್ಳು ಹೇಳುವುದು ಮತ್ತು ಜನರನ್ನು ಪ್ರಚೋದಿಸುವ ಅಭ್ಯಾಸವನ್ನು ಮೋದಿ(Narendra Modi) ಹೊಂದಿದ್ದಾರೆ. ಮೋದಿ ಭಾಷಣವು ವಿಭಜನೆ ಮತ್ತು ಪ್ರಚೋದಿಸುವ ಉದ್ದೇಶದಿಂದ ಕೂಡಿದೆ. ಇಂತಹ ಪ್ರಧಾನಿಯನ್ನು ನಾನೆಂದೂ ನೋಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಗೆಲ್ಲೋಕೆ..ಎದುರಾಳಿ ಸೋಲೋಕೆ..3 ಕಾರಣ?! ರಾಜಕೀಯ ಚಾಣಾಕ್ಷ ನುಡಿದ ಭವಿಷ್ಯವೇನು ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more