'ಮೋದಿ ವಿಷದ ಹಾವು ಇದ್ದಂತೆ' : ಮಲ್ಲಿಕಾರ್ಜುನ ಖರ್ಗೆ  ಹೇಳಿಕೆ ಖಂಡಿಸಿದ ಸಿ.ಸಿ. ಪಾಟೀಲ್‌

'ಮೋದಿ ವಿಷದ ಹಾವು ಇದ್ದಂತೆ' : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಖಂಡಿಸಿದ ಸಿ.ಸಿ. ಪಾಟೀಲ್‌

Published : Apr 28, 2023, 02:10 PM ISTUpdated : Apr 28, 2023, 02:12 PM IST

ಮೋದಿ ವಿಷದ ಹಾವು ಇದ್ದಂತೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯನ್ನು ಸಿ.ಸಿ.ಪಾಟೀಲ್‌ ಖಂಡಿಸಿದ್ದಾರೆ.

ಗದಗ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ವಿಷದ ಹಾವು ಇದ್ದಂತೆ ಎಂದು ಹೇಳಿದ್ದರು.  ಅವರ ಈ ಹೇಳಿಕೆಯನ್ನು ಸಿ.ಸಿ. ಪಾಟೀಲ್‌ ಖಂಡಿಸಿದ್ದಾರೆ. ಕಾಂಗ್ರೆಸ್‌ನವರು ಸೋಲಿನ ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸೋನಿಯಾ ಗಾಂಧಿ ಮೋದಿಯವರನ್ನು ಸಾವಿನ ವ್ಯಾಪಾರಿ ಅಂದ್ರು. ಸುರ್ಜೇವಾಲಾ ಮೋದಿಯವರ ಸಮಾಧಿ ಬಗ್ಗೆ ಮಾತನಾಡಿದ್ರು. ಈಗ ಮಲ್ಲಿಕಾರ್ಜುನ ಖರ್ಗೆ ವಿಷಯ ಹಾವು ಎಂದು ಕರೆದಿದ್ದಾರೆ. ಈ ಮೂಲಕ ಎಲುಬಿಲ್ಲದ ನಾಲಿಗೆ ಎನ್ನುವುದನ್ನು ಖರ್ಗೆ ತೋರಿಸಿಕೊಟ್ಟಿದ್ದಾರೆ ಎಂದು ಸಿ.ಸಿ. ಪಾಟೀಲ್‌ ಕಿಡಿಕಾರಿದ್ದಾರೆ. 

ಇದನ್ನೂ ವೀಕ್ಷಿಸಿ: Party Rounds: ಟೀಕಿಸುವ ಭರದಲ್ಲಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ! ಬಳಿಕ ಯೂಟರ್ನ್!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more