ಲೋಕಸಭಾ ಸಮರ: ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಎಲ್ಲಿಂದ ಸ್ಪರ್ಧಿಸುತ್ತಾರೆ?

ಲೋಕಸಭಾ ಸಮರ: ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಎಲ್ಲಿಂದ ಸ್ಪರ್ಧಿಸುತ್ತಾರೆ?

Published : Aug 20, 2023, 12:32 PM IST

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭಾ ಚುನಾವಣೆ ಕೋಲಾರದಿಂದ ಕಣಕ್ಕೆ ಇಳಿಯುವಂತೆ ಒತ್ತಡವನ್ನು ಹಾಕಲಾಗುತ್ತಿದೆ.
 

ಲೋಕಸಭಾ ಸಮರಕ್ಕೆ ಕಾಂಗ್ರೆಸ್‌ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಕೋಲಾರದಿಂದ ಕಣಕ್ಕೆ ಇಳಿಯುತ್ತಾರೆ ಎನ್ನಲಾಗ್ತಿದೆ. ಇಲ್ಲಿಂದಲೇ ಸ್ಪರ್ಧಿಸುವಂತೆ ಒತ್ತಡವನ್ನು ಹಾಕಲಾಗುತ್ತಿದೆ. ಅಲ್ಲದೇ ಕೋಲಾರದಲ್ಲಿ ನೀವೇ ಸ್ಪರ್ಧಿಸಿ ಎಂದು ನಾರಾಯಣ ಸ್ವಾಮಿ ಮನವಿ ಸಹ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ಬಿಜೆಪಿಯ(BJP) ಮುನಿಸ್ವಾಮಿ ಸೋಲಿಸಲು ನಾರಾಯಣ ಸ್ವಾಮಿ ಪಣತೊಟ್ಟಂತೆ ಕಾಣುತ್ತಿದೆ. ಆದ್ರೆ ಕೋಲಾರದಲ್ಲಿ(Kolar) ನಿಲ್ಲುವ ಬಗ್ಗೆ ಖರ್ಗೆ ಇನ್ನೂ ಮನಸ್ಸು ಮಾಡಿಲ್ಲ ಎಂಬ ಮಾಹಿತಿ ದೊರೆತಿದೆ. ಒಟ್ಟಿನಲ್ಲಿ ಖರ್ಗೆ  ಸ್ಪರ್ಧೆ ಬಗ್ಗೆ ಇನ್ನೂ ಸಹ ಚರ್ಚೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  ಬಾಗಿನ ಅರ್ಪಣೆ ಮುನ್ನವೇ ಕಬಿನಿ ಜಲಾಶಯ ಖಾಲಿ..ಖಾಲಿ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more