ಇಂಡಿಯಾ ಕೂಟ ನಾಯಕರಿಂದಲೂ ಸರ್ಕಾರ ರಚನೆ ಕಸರತ್ತು!INDIAಗೆ  ನಮ್ಮ  ಬೆಂಬಲ ಎಂದ ಮಮತಾ ಬ್ಯಾನರ್ಜಿ

ಇಂಡಿಯಾ ಕೂಟ ನಾಯಕರಿಂದಲೂ ಸರ್ಕಾರ ರಚನೆ ಕಸರತ್ತು!INDIAಗೆ ನಮ್ಮ ಬೆಂಬಲ ಎಂದ ಮಮತಾ ಬ್ಯಾನರ್ಜಿ

Published : Jun 05, 2024, 10:50 AM ISTUpdated : Jun 05, 2024, 10:51 AM IST

ಎಐಸಿಸಿ ಅಧ್ಯಕ್ಷ ಖರ್ಗೆ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್
ಇಂಡಿಯಾ ಕೂಟಕ್ಕೆ  ನಮ್ಮ  ಬೆಂಬಲ ಎಂದ ಮಮತಾ ಬ್ಯಾನರ್ಜಿ
ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಅಖಿಲೇಶ್ ಯಾದವ್ 

ಲೋಕಸಭಾ ಚುನಾವಣಾ(Lok Sabha elections 2024) ಫಲಿತಾಂಶ ಜೂನ್‌ 4ರಂದು ಹೊರಬಂದಿದ್ದು, ಎನ್‌ಡಿಎ(NDA) ಸರಳ ಬಹುಮತವನ್ನು ಪಡೆದಿದೆ. ಇಂಡಿಯಾ ಒಕ್ಕೂಟ ಕೂಡ 234 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಲು ತಯಾರಿ ನಡೆಸುತ್ತಿದೆ. ಇಂಡಿಯಾ(INDIA) ಕೂಟದ ನಾಯಕರು ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆದಿದೆ. ಇಂಡಿಯಾ ಕೂಟಕ್ಕೆ  ನಮ್ಮ  ಬೆಂಬಲ ಎಂದು ಮಮತಾ ಬ್ಯಾನರ್ಜಿ(Mamata Banerjee) ಘೋಷಿಸಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಅಖಿಲೇಶ್ ಯಾದವ್ , ಶರತ್ ಪವರ್, ಆಪ್ ನಾಯಕರು, ಡಿಎಂಕೆ, ಟಿಎಂಸಿ, ಎಡ ಪಕ್ಷಗಳ ನಾಯಕರು INIDIA ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ವೀಕ್ಷಿಸಿ:  ದೆಹಲಿಯಲ್ಲಿಂದು ಹೈವೋಲ್ಟೇಜ್ ಸಭೆ: ನಿತೀಶ್ ಕುಮಾರ್‌ , ಚಂದ್ರಬಾಬು ನಾಯ್ಡು ಮೀಟಿಂಗ್‌ನಲ್ಲಿ ಭಾಗಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more