Loksabha Eection: ಜೋರಾದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ.. ಇಂದು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ಉಮೇದುವಾರಿಕೆ!

Loksabha Eection: ಜೋರಾದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ.. ಇಂದು ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ಉಮೇದುವಾರಿಕೆ!

Published : Apr 01, 2024, 12:37 PM IST

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ
ಹಾಸನದಲ್ಲಿ ‘ಕೈ’ ಅಭ್ಯರ್ಥಿ ಶ್ರೇಯಸ್ ಪಟೇಲ್ ಉಮೇದುವಾರಿಕೆ
ಬೆಂಗಳೂರು ಕೇಂದ್ರದ ಅಭ್ಯರ್ಥಿ ಪಿ.ಸಿ ಮೋಹನ್ ಉಮೇದುವಾರಿಕೆ

ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇಂದು ಸ್ಟಾರ್ ಚಂದ್ರು(Star Chandru) ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಅದ್ಧೂರಿ ಮೆರವಣಿಗೆಯಲ್ಲಿ ಆಗಮಿಸಿ ನಾಮಿನೇಷನ್(Nomination) ಮಾಡಲಿದ್ದಾರೆ. ಸ್ಟಾರ್ ಚಂದ್ರುಗೆ ಕಾಂಗ್ರೆಸ್ ನಾಯಕರು ಸಾಥ್ ನೀಡಲಿದ್ದಾರೆ. ಕಾಂಗ್ರೆಸ್(Congress) ರಾಜ್ಯ ಉಸ್ತುವಾರಿ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಚಲುವರಾಯಸ್ವಾಮಿ  ಇರಲಿದ್ದಾರೆ. ಇನ್ನೂ ಹಾಸನದಲ್ಲಿ ‘ಕೈ’ ಅಭ್ಯರ್ಥಿ ಶ್ರೇಯಸ್ ಪಟೇಲ್ ಉಮೇದುವಾರಿಕೆ ಸಲ್ಲಿಸಲಿದ್ದು, ರೋಡ್ ಶೋ ಮೂಲಕ ಡಿಸಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಂಗಳೂರು ಕೇಂದ್ರದಲ್ಲಿ ಪಿ.ಸಿ ಮೋಹನ್‌ರಿಂದ ನಾಮಿನೇಷನ್, ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ಆಗಿದ್ದಾರೆ. ಪಿ.ಸಿ ಮೋಹನ್‌ಗೆ ಬಿಎಸ್‌ವೈ, ಸಿಟಿ ರವಿ, ಆರ್.ಅಶೋಕ್ ಸಾಥ್ ನೀಡಲಿದ್ದಾರೆ.

ಇದನ್ನೂ ವೀಕ್ಷಿಸಿ:  INDIA Alliance: ಕೇಂದ್ರದ ವಿರುದ್ಧ ಇಂಡಿಯಾ ಮೈತ್ರಿಕೂಟ ರಣಕಹಳೆ: ಮೋದಿ ವಿರುದ್ಧ ‘ಲೋಕತಂತ್ರ ಬಚಾವೋ’ ಹೋರಾಟ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more