ಸುಮಲತಾ ಬಿಜೆಪಿ ಸೇರೋದು ಪಕ್ಕಾ?: ತೆರೆಮರೆಯಲ್ಲಿ ನಡೀತಿದೆ ಕಮಲ ಪಾಳಯ ಸೇರೋ ಪ್ಲಾನ್..!

ಸುಮಲತಾ ಬಿಜೆಪಿ ಸೇರೋದು ಪಕ್ಕಾ?: ತೆರೆಮರೆಯಲ್ಲಿ ನಡೀತಿದೆ ಕಮಲ ಪಾಳಯ ಸೇರೋ ಪ್ಲಾನ್..!

Published : Aug 19, 2022, 09:58 AM IST

ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ. ಇಂಡುವಾಳು ಸಚ್ಚಿದಾನಂದ ಹೇಳಿಕೆಯಂತೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ

ಮಂಡ್ಯ(ಆ.19): ಮಂಡ್ಯದಲ್ಲಿ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ. ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರುತ್ತಾರೆ ಅಂತ ಹೇಳಲಾಗುತ್ತಿದೆ. ಸುಮಲತಾ ಅವರು ತೆರೆಮರೆಯಲ್ಲಿ ಬಿಜೆಪಿ ಸೇರ್ಪಡೆ ಕುರಿತು ಪ್ಲಾನ್‌ ಮಾಡಿದ್ದಾರೆ. ಬಿಜೆಪಿ ಸೇರ್ಪಡೆಯಾಗುತ್ತೇನೆ ಅಂತ ಸುಮಲತಾ ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಹೇಳಿದ್ದಾರೆ. ಇಂಡುವಾಳು ಸಚ್ಚಿದಾನಂದ ಹೇಳಿಕೆಯಂತೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್‌ನಲ್ಲಿ ರಾಷ್ಟ್ರನಾಯಕ ಸಮ್ಮುಖದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಅಂತ ಹೇಳಲಾಗುತ್ತಿದೆ.  

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: 10 ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more