KR ಪೇಟೆ ಉಪಸಮರ: ತಮ್ಮದೇ ತಂತ್ರ ರೂಪಿಸಿದ ಸುಮಲತಾ ಚಿತ್ತ ಎತ್ತ..?

KR ಪೇಟೆ ಉಪಸಮರ: ತಮ್ಮದೇ ತಂತ್ರ ರೂಪಿಸಿದ ಸುಮಲತಾ ಚಿತ್ತ ಎತ್ತ..?

Published : Nov 02, 2019, 03:30 PM IST

ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯದ ಕೆ.ಆರ್.ಪೇಟೆ  ಜೆಡಿಎಸ್​ ಅನರ್ಹ ಶಾಸಕ ನಾರಾಯಣಗೌಡರಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ಇದೇ ಡಿ.5ಕ್ಕೆ ಮತದಾನ ನಡೆಯಲಿದೆ. ಆದ್ರೆ, ಈ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ ಎಂಬುದೇ ಈಗ ರಾಜ್ಯ ರಾಜಕಾರಣದಲ್ಲಿ ಬಿಸಿ ಬಿಸಿ ಚರ್ಚೆಯಾಗಿದೆ.

ಮಂಡ್ಯ, (ನ.2): ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಮಂಡ್ಯದ ಕೆ.ಆರ್.ಪೇಟೆ  ಜೆಡಿಎಸ್​ ಅನರ್ಹ ಶಾಸಕ ನಾರಾಯಣಗೌಡರಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ಇದೇ ಡಿ.5ಕ್ಕೆ ಮತದಾನ ನಡೆಯಲಿದೆ. ಆದ್ರೆ, ಈ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ ಎಂಬುದೇ ಈಗ ರಾಜ್ಯ ರಾಜಕಾರಣದಲ್ಲಿ ಬಿಸಿ ಬಿಸಿ ಚರ್ಚೆಯಾಗಿದೆ. 

ಇದರ ಮಧ್ಯೆ ಸದ್ಯಕ್ಕೆ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದು, ಅಡ್ಡ ಗೋಡೆ ಮೇಲೆ ದ್ವೀಪ ಇಟ್ಟಂತೆ ಮಾತಮಾಡಿದ್ದಾರೆ. ಹಾಗಾದ್ರೆ ಸುಮಲತಾ ಅಂಬರೀಶ್ ಯಾರಿಗೆ ಬೆಂಬಲ ಎನ್ನುವುದಕ್ಕೆ ಏನೆಲ್ಲ ಮಾತಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!