'ಸತ್ಯದ ಪರ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ': ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಟಾಂಗ್‌

'ಸತ್ಯದ ಪರ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ': ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಟಾಂಗ್‌

Suvarna News   | Asianet News
Published : Jul 10, 2021, 02:43 PM ISTUpdated : Jul 10, 2021, 02:53 PM IST

* ಕೆಲವರು ಮಹಿಳೆಯರು ಅಧಿಕಾರದಲ್ಲಿ ಇರೋದನ್ನ ಸಹಿಸಿಕೊಳ್ಳಲಾರರು
* ಪಾಪ ಸಂಸದರನ್ನ ವರ್ಗಾವಣೆ ಮಾಡೋದಕ್ಕೆ ಬರೋದಿಲ್ಲ 
* ನಿಷ್ಠಾವಂತರು ಅಧಿಕಾರಿಗಳನ್ನ ವರ್ಗಾವಣೆ ಮಾಡ್ತಾರೆ 
 

ಬೆಂಗಳೂರು(ಜು.10): ಸತ್ಯದ ಪರ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿ ಇರೋದನ್ನ ಸಹಿಸಿಕೊಳ್ಳಲಾರರು. ಭಷ್ಟರು, ನಿಷ್ಠಾವಂತರು ಅಧಿಕಾರಿಗಳನ್ನ ವರ್ಗಾವಣೆ ಮಾಡುತ್ತಾರೆ.  ಒತ್ತಡ ಕಿರುಕುಳ ಕೊಡಬಲ್ಲರು, ಪಾಪ ಸಂಸದರನ್ನ ವರ್ಗಾವಣೆ ಮಾಡೋದಕ್ಕೆ ಬರೋದಿಲ್ಲ ಅಂತ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾತ್‌ ಸಿಂಹಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಕುಟುಕಿದ್ದಾರೆ.

ಎಚ್‌ಡಿಕೆ ಮನನೋಯಿಸುವ ಹೇಳಿಕೆ ಕೊಟ್ಟಿಲ್ಲ, ಕ್ಷಮೆ ಕೇಳಲ್ಲ : ರಾಕ್‌ಲೈನ್  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!