ಮಂಡ್ಯದ ಪಾಂಡವಪುರ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿ KSRTC ಬಸ್‌ಗಳು ಸಮಯಕ್ಕೆ ಸರಿಯಾಗಿ ಇಲ್ಲದ ಕಾರಣ ವಿದ್ಯಾರ್ಥಿಗಳು ರಸ್ತೆತಡೆ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ಸರಿಯಾದ ಬಸ್ ಸೌಲಭ್ಯಕ್ಕೆ ಆಗ್ರಹಿಸಿ, ಸರ್ಕಾರ ಶಕ್ತಿಯೋಜನೆ ನಿಲ್ಲಿಸಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪ್ರಯಾಣ ನೀಡುವಂತೆ ಒತ್ತಾಯಿಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared